ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಕರಿಯಕಲ್ಲು ಹರೀಶ್ ಶೆಟ್ಟಿ (46)ಯವರ ಮನೆಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವಾದ ಘಟನೆ ವರದಿಯಾಗಿದೆ. ಹರೀಶ್ ಶೆಟ್ಟಿಯವರು ಉಜಿರೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಯಾರೋ ಕಳ್ಳರು...
ಕಾರ್ಕಳ: “ಕಾರ್ಕಳದ ಅಭಿವೃದ್ಧಿ ಎನ್ನುವುದು ಅದು ಸುನಿಲ್ ಕುಮಾರ್ ಅವರ ದೂರದೃಷ್ಟಿಯ ಫಲ. ಇಡೀ ರಾಜ್ಯದಲ್ಲಿ ತಾಲೂಕು ಮಟ್ಟದಲ್ಲಿ ಮಾದರಿಯಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನ ಇದ್ದರೆ ಅದು ಕಾರ್ಕಳದಲ್ಕಿ. ಶಾಸಕರ ನಿರಂತರ ಪ್ರಯತ್ನದ ಫಲವಾಗಿ...
ಶಿವಪುರ : ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಏ 26 ರಿಂದ ಮೇ 6 ರ ತನಕ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರ ಮಹೋತ್ಸವದ ವಿವಿಧ ಧಾರ್ಮಿಕ...
ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ ಇಲ್ಲಿ ಬ್ರಹ್ಮಕುಂಭಾಭಿಷೇಕ ಶ್ರೀ ರಂಗ ಪೂಜಾ ಮಹೋತ್ಸವವು ಏ. 19ರಿಂದ ಆರಂಭಗೊಂಡು ಏ 24ರವರೆಗೆ ಪರ್ಯಂತ ನಡೆಯಲಿದೆ. ಉಡುಪಿ ಪುತ್ತೂರು ಬ್ರಹ್ಮಶ್ರೀ ಹಯವದನ ತಂತ್ರಿಗಳ ಹಾಗೂ ವಿದ್ವಾನ್...
ಅಜೆಕಾರು: ಕಾಡುಹೊಳೆಯಿಂದ ವ್ಯಕ್ತಿಯೋರ್ವರು ನಾಪತ್ತೆಯಾಗಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸಮನವಳ್ಳಿ ಗ್ರಾಮ ಹನುಮಂತಪ್ಪ (50) ಕಾಣೆಯಾದವರು. ಹನುಮಂತಪ್ಪ ಇವರು ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್‌ಮಿಲ್‌ನಲ್ಲಿ...
ಕಾರ್ಕಳದ ಯುವ ಕಾಂಗ್ರೆಸ್ ಮುಖಂಡರಾದ ಯೋಗೀಶ್ ಆಚಾರ್ಯ ಇನ್ನಾ ಅವರ ವಿರುದ್ಧ ಹೂಡಲಾಗಿದ್ದ ಸುಳ್ಳು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ, ಮಾನ್ಯ ಹೈಕೋರ್ಟ್ ಇಂದು ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದಿದೆ....
ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ಸೂಪರ್ ಹಿಟ್ ನಾಟಕ ರಾಘು ಮಾಸ್ಟ್ರು ಇದರ ನೂರರ ಪ್ರದರ್ಶನದ ಸಂಭ್ರಮಾಚರಣೆಯನ್ನು ಉಡುಪಿ ಗರ್ಡೆ ಲಕ್ಷ್ಮಿನಗರ ದಲ್ಲಿ ನಡೆದ ನಾಟಕ ಪ್ರದರ್ಶನದ ಸಂಧರ್ಭದಲ್ಲಿ ಆಚರಿಸಲಾಯಿತು....
ಕಾರ್ಕಳದ ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜೋಡು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಸಹಕಾರ ಸಿಂಧೂರ ಲೋಕಾರ್ಪಣೆ ಮತ್ತು ಸೊಸೈಟಿಯ ತ್ರಿಂಶತಿ ಸಂಭ್ರಮ ಕಾರ್ಯಕ್ರಮವು...
ಹೆಬ್ರಿ ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಶ್ರೀ ಪೇಜಾವರ ಮಠ ಉಡುಪಿ, ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಬೆಂಗಳೂರು ಮತ್ತು ಶಿಬಿರ ಸಮಿತಿ ಹೆಬ್ರಿ ಇವರ ಸಹಯೋಗದಲ್ಲಿ ನಡೆಯುತ್ತಿರುವ ಧಾರ್ಮಿಕ ಶಿಕ್ಷಣ ಶಿಬಿರಕ್ಕೆ ಪೇಜಾವರ...
ಕಾರ್ಕಳ: ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ನಿಟ್ಟೆ ಸಮೀಪ ಅಟೋರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ರಿಕ್ಷಾದಲ್ಲಿದ್ದವರು ಗಾಯಗೊಂಡ ಘಟನೆ ಏ. 15ರಂದು ವರದಿಯಾಗಿದೆ. ಸಾಣೂರಿನ ರಿಚಾರ್ಡ್ ಸ್ವಿಕೇರ (61) ತನ್ನ ಅಟೋ ರಿಕ್ಷಾದಲ್ಲಿ ಕವಿತಾ ಮತ್ತು...
This website uses cookies to improve your experience. We'll assume you're ok with this, but you can opt-out if you wish. AcceptRead More