ನಿವೃತ್ತ ಪ್ರಾಂಶುಪಾಲರಿಗೆ ಅಭಿನಂದನೆ ಮತ್ತು ಬೀಳ್ಕೊಡುವ ಸಮಾರಂಭ
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ ಉಷಾ ನಾಯಕ್ ರವರ ನಿವೃತ್ತಿಯ ಪ್ರಯುಕ್ತ ಕಾಲೇಜಿನಲ್ಲಿ ಅಭಿನಂದನೆ ಮತ್ತು ಬೀಳ್ಕೊಡುವ ಸಮಾರಂಭ ಜರುಗಿತು. ಸುಮಾರು 37 ವರ್ಷಗಳಿಂದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಂಶುಪಾಲರಾಗಿ...