ಪರಶುರಾಮ ಪ್ರತಿಮೆ ಪುನರ್ನಿರ್ಮಾಣಕ್ಕೆ ಅಷ್ಟಮಂಗಲ ಪ್ರಶ್ನಾ ಚಿಂತನೆ ನಡೆಸಿದರೆ ಬಿಜೆಪಿಗೆ ಏಕೆ ಭಯ..?: ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಪ್ರಶ್ನೆ
ಕಾರ್ಕಳದ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾದ ಪರಶುರಾಮ ಪ್ರತಿಮೆಯಲ್ಲಿ ಭಾರೀ ದೊಡ್ಡ ಮೋಸವಾಗಿದ್ದು ಹಿಂದು ಧಾರ್ಮಿಕ ವಿಧಿ ವಿಧಾನಗಳಿಂದ ಉದ್ಘಾಟನೆಗೊಂಡ ಪರಶುರಾಮ ಪ್ರತಿಮೆಯು ಇಂದು ರುಂಡ ಬೇರೆ ಮುಂಡ ಬೇರೆಯಾಗಿ ನಿಂತಿರುವ...