ಅಜೆಕಾರು: ಅಜೆಕಾರು ಗ್ರಾಮದ ಚೆರಿಯನ್ ಎಂಬವರ ಕೃಷಿ ತೋಟದ ಕೆಲಸಕ್ಕೆ ಬಂದ ವ್ಯಕ್ತಿಯೋರ್ವ ನಾಪತ್ತೆಯಾಗಿದ್ದಾನೆ. ಜಾರ್ಖಂಡ್ ರಾಜ್ಯದ ಬರದಾ ಖುಂಠಿ ಗುಟುಹಾತು ಎಂಬಲ್ಲಿನ ನಿವಾಸಿ ಬಿಲ್ಕನ್ ಗುಡಿಯಾ(37) ಎಂಬುವವರು ಮಾ. 8 ರಂದು ರಾತ್ರಿ...
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಸುನೀಲ್ ಕುಮಾರ್ ಶಾಸಕರನ್ನೇ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಅಂಗಲಾಚುವುದನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಮತ್ತು ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಎಷ್ಟು ಪ್ರಭಾವ ಬೀರುತಿದೆ ಎಂದು...
ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ...
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಲ್ಲಿ ಮಹಿಳಾ ಘಟಕದ ವತಿಯಿಂದ ರಾಷ್ಟೀಯ ಮಹಿಳಾ ದಿನಾಚರಣೆಯನ್ನು ಮಾ. ೦೮ರಂದು ಆಚರಿಸಲಾಯಿತು. ಮುನಿಯಾಲು ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ಶ್ರೀಮತಿ ಆಶಾ ಪ್ರಕಾಶ್ ಕೊಟಿಯಾನ್ ಮುಖ್ಯ...
ಅಜೆಕಾರು ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜ್ಯೋತಿ ಕಾಲೇಜುವಿನ ಪ್ರಾಂಶುಪಾಲ ಸಗಾಯ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ ಮಹಿಳೆಯರು ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಿ ಆದರ್ಶ ಮಹಿಳೆ...
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ರಾಜಸ್ಥಾನ್, ತಮಿಳುನಾಡು, ಗುಜರಾತ್, ಉತ್ತರ ಪ್ರದೇಶ್ ಮತ್ತು ಹರಿಯಾಣದ ವಿವಿಧೆಡೆ ಏರ್‌ಕ್ರಾಪ್ಟ್ ಡಿವಿಷನ್, ಹೆಚ್‌ಏಎಲ್ ಮೂಲಕ ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ 4 ವರ್ಷಗಳ ಅವಧಿಗೆ ಅಧಿಕಾರಾವಧಿ...
ಬೈಲೂರು: ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಬೈಲೂರು ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಇದೀಗ ಕಳ್ಳತನಗಳು ಆರಂಭವಾಗಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. 2023ರಲ್ಲಿ ಅಂದಿನ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಯಾದ ಬೈಲೂರು ಥೀಮ್ ಪಾರ್ಕಿನಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಪರಶುರಾಮ ಮೂರ್ತಿಯ...
ಅಖಿಲ ಭಾರತ ಮಾಧ್ವ ಮಹಾ ಮಂಡಲ, ಶ್ರೀ ಪೇಜಾವರ ಮಠ ಉಡುಪಿ 30 ನೇ ತತ್ವಜ್ಞಾನ ಸಮ್ಮೇಳನ -ಪೆರಣಂಕಿಲ -2025 ಇದರ ಪೂರ್ವಭಾವಿಯಾಗಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ...
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ ಉಷಾ ನಾಯಕ್ ರವರ ನಿವೃತ್ತಿಯ ಪ್ರಯುಕ್ತ ಕಾಲೇಜಿನಲ್ಲಿ ಅಭಿನಂದನೆ ಮತ್ತು ಬೀಳ್ಕೊಡುವ ಸಮಾರಂಭ ಜರುಗಿತು. ಸುಮಾರು 37 ವರ್ಷಗಳಿಂದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಂಶುಪಾಲರಾಗಿ...