ಬೆಳ್ಮಣ್ ಗ್ರಾಮ ಪಂಚಾಯತ್‌ನ ನೂತನ ಮಾರುಕಟ್ಟೆ ಸಂಕೀರ್ಣಕ್ಕೆ ಶಿಲಾನ್ಯಾಸ ಹಾಗೂ ಸರ್ಕಾರದ ವಿವಿಧ ಸವಲತ್ತುಗಳ ವಿತರಣೆ
ಕಾರ್ಕಳ: ಗ್ರಾಮದ ಅಭಿವೃದ್ದಿಯಲ್ಲಿ ಗ್ರಾಮಪಂಚಾಯತಿ ಹಾಗೂ ಜನ ಪ್ರತಿನಿಧಿಗಳ ಪಾತ್ರ ಮಹತ್ವವಾಗಿದೆ. ಜನರಿಗೆ ಅಗತ್ಯವಿರುವ ಯೋಜನೆಯನ್ನು ತಲುಪಿಸುವಲ್ಲಿ ಜನಪ್ರತಿನಿಧಿ ಕರ್ತವ್ಯ ಬಹುಮುಖ್ಯವಾಗಿದೆ. ಬೆಳೆಯುತ್ತಿರುವ ಬೆಳ್ಮಣ್‌ಗೆ ಅಗತ್ಯ ಇರುವ ಮಾರುಕಟ್ಟೆಯ ಸಂಕೀರ್ಣ ನಿರ್ಮಾಣ ಪಂಚಾಯತ್‌ನ...