ಹೆಬ್ರಿ : ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ನೀರೆ ಕೃಷ್ಣ ಶೆಟ್ಟಿ ಮನವಿ
ಹೆಬ್ರಿ : ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಬ್ರಿ ತಾಲ್ಲೂಕು ಕಛೇರಿ ಆವರಣದಲ್ಲಿ ಮುಷ್ಕರ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವಂತೆ ಪಂಚಾಯಿತಿರಾಜ್ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೆಪಿಸಿಸಿ ಸದಸ್ಯ ನೀರೆ...