ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಎನ್ ಎಸ್ ಎಸ್ ವಾರ್ಷಿಕ ಶಿಬಿರದ ಉದ್ಘಾಟನೆ
ಶಿವ೯ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್ಎಸ್ಎಸ್ ವಾರ್ಷಿಕ ಶಿಬಿರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ದಾಯ್ಜಿ ವಲ್ಡ್೯ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ ಶಿಬಿರವನ್ನು ಉದ್ಘಾಟಿಸಿದರು. ಶಿವ೯ಸಂತ...