ಹೆಬ್ರಿ- ಕಾರ್ಕಳ ಮುಖ್ಯ ರಸ್ತೆಯ ಜರ್ವತ್ತು ಸೇತುವೆ ಕೆಳಭಾಗದಲ್ಲಿ ಅಪರಿ ಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ. ಮೃತದೇಹದ ಮೈಮೇಲೆ ಪೂರ್ಣ ತೋ ಳಿನ ಶರ್ಟ್, ಪ್ಯಾಂಟ್ ಇದ್ದು, ಸುಮಾರು...
ಕಾರ್ಕಳ: ಪರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಮತ್ತು ಸಾರ್ವಜನಿಕ ಶನಿಪೂಜೆ ಫೆ.26 ಮತ್ತು 27ರಂದು ಜರುಗಲಿದೆ. ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತ ಬೆಳಗ್ಗೆ 7 ಗಂಟೆಯಿಂದ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಮತ್ತು...
ಕಾರ್ಕಳ:ಮಾಳ ಗ್ರಾಮದ ರಾಜು (40) ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದವರು ದಿನಾಂಕ 19/02/2025 ರಂದು ಬೆಳಗ್ಗೆ 8:30 ಗಂಟೆಯ ಮಧ್ಯಾವಧಿಯಲ್ಲಿ ಕಾರ್ಕಳ ತಾಲೂಕು ಮಾಳ ಗ್ರಾಮದ ಪೆರ್ಮುಡೆ ಬರಿ ಎಂಬಲ್ಲಿ...
ಹೆಬ್ರಿ : ಕೃಷಿಕರಾದ ನಿವೃತ್ತ ಮುಖ್ಯ ಶಿಕ್ಷಕ ಶಿವಪುರ ಗ್ರಾಮದ ಯಳಗೋಳಿ ಭೋಜ ಶೆಟ್ಟಿ (95) ಬುಧವಾರ ನಿಧನರಾದರು. ರಂಗಪ್ರೇಮಿಯಾಗಿದ್ದ ಭೋಜ ಶೆಟ್ಟಿಯವರು ನಾಟಕಗಳಲ್ಲಿ ಅಭಿನಯಿಸಿದ್ದರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ನಿಕಟವರ್ತಿಯಾಗಿದ್ದರು....
ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಕಾರು ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಫೆ. 19ರಂದು ಇದೀಗ ನಡೆದಿದ್ದು, ಕಾರಿನ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಕಾರು ಉಡುಪಿಯಿಂದ ಕಾರ್ಕಳದ...
ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಗುಂಪೊಂದು ಯುವಕನ ಮೇಲೆ ಹಲ್ಲೆ. ಜೀವ ಬೆದರಿಕೆ ಹಾಕಿದ ಘಟನೆ ಫೇ.18ರಂದು ನಡೆದಿದೆ. ಉಡುಪಿ ಬೊಮ್ಮರಬೆಟ್ಟು ಗ್ರಾಮದ ಸಾತ್ವಿಕ್ (20) ಎಂಬವರು ಮಧ್ಯಾಹ್ನ 1.30ಕ್ಕೆ ನಿಟ್ಟೆ ಕಾಲೇಜು ಹಿಂಭಾಗದಲ್ಲಿರುವ ವಿಜಯಂತ್...
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕದ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತಿಯ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮವು ಕಾರ್ಕಳ ನಗರದ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಪರಿಸರದಲ್ಲಿ...
ಗಣಿತನಗರ : ತುಳುನಾಡಿನ ಅವಳಿವೀರರಾದ ಕೋಟಿಚೆನ್ನಯ್ಯರು ಅಧರ್ಮದ ವಿರುದ್ಧ, ನ್ಯಾಯದ ಪರವಾಗಿ ಹೋರಾಡಿದ ವೀರ ಪುರುಷರು. ಹಿರಿಯರಿಗೆ ಗೌರವವನ್ನು, ಶಿಷ್ಟರ ರಕ್ಷಣೆಯನ್ನು ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡ ಕೋಟಿ-ಚೆನ್ನಯ್ಯರ ಮೌಲ್ಯಯುತ ಜೀವನ ಇಂದಿಗೂ ಎಂದೆಂದಿಗೂ...
ಹೆಬ್ರಿ: ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸಧೃಢರಾಗಲು ಕ್ರೀಡೆಗಳು ಅತಿ ಅವಶ್ಯಕ. ಪ್ರತಿಯೊಬ್ಬರೂ ಒತ್ತಡದ ಜೀವನವನ್ನು ಸಾಗಿಸುವ ಈ ಕಾಲಘಟ್ಟದಲ್ಲಿ ಒಂದಷ್ಟು ಸಮಯವನ್ನು ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಮನಶಾಂತಿಯನ್ನು ಪಡೆಯಬೇಕು. ಬಲ್ಲಾಡಿಯ ಯುವಕರು ಕ್ರಿಕೆಟ್...
ಕಾರ್ಕಳ: ಗ್ರಾಮದ ಅಭಿವೃದ್ದಿಯಲ್ಲಿ ಗ್ರಾಮಪಂಚಾಯತಿ ಹಾಗೂ ಜನ ಪ್ರತಿನಿಧಿಗಳ ಪಾತ್ರ ಮಹತ್ವವಾಗಿದೆ. ಜನರಿಗೆ ಅಗತ್ಯವಿರುವ ಯೋಜನೆಯನ್ನು ತಲುಪಿಸುವಲ್ಲಿ ಜನಪ್ರತಿನಿಧಿ ಕರ್ತವ್ಯ ಬಹುಮುಖ್ಯವಾಗಿದೆ. ಬೆಳೆಯುತ್ತಿರುವ ಬೆಳ್ಮಣ್‌ಗೆ ಅಗತ್ಯ ಇರುವ ಮಾರುಕಟ್ಟೆಯ ಸಂಕೀರ್ಣ ನಿರ್ಮಾಣ ಪಂಚಾಯತ್‌ನ...
This website uses cookies to improve your experience. We'll assume you're ok with this, but you can opt-out if you wish. AcceptRead More