Category : ಕಾರ್ಕಳ

ಕಾರ್ಕಳ

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

Madhyama Bimba
ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರೇನ್ಯೂರ್‌ಶಿಪ್ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು...
ಕಾರ್ಕಳ

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಮಾ. 15ರಂದು ಬೃಹತ್ ರಕ್ತದಾನ ಶಿಬಿರ

Madhyama Bimba
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ, ಕುಕ್ಕುಂದೂರು ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಫ್ರೆಂಡ್ಸ್ ಪವರ್ ಜಿಮ್ ಮತ್ತು ಲೇಡಿಸ್ ಫಿಟೆನೆಸ್ ಹೌಸ್ ಜೋಡುರಸ್ತೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ,...
ಕಾರ್ಕಳ

ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಏ. 5ರಂದು ಹಾಗೂ ಏ. 14ರಂದು ಕ್ರಮವಾಗಿ ರಾಜ್ಯಾದ್ಯಂತ ಡಾ. ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಗಳನ್ನು ಆಚರಿಸುವ ಹಿನ್ನೆಲೆಯಲ್ಲಿ, ಪರಿಶಿಷ್ಟ ಜಾತಿ...
ಕಾರ್ಕಳ

ನೀರೆ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಸಚ್ಚಿದಾನಂದ ಪ್ರಭು ದಂಪತಿಗೆ ಅದ್ದೂರಿ ನಾಗರಿಕ ಸನ್ಮಾನ

Madhyama Bimba
ನೀರೆ : ಇಲ್ಲಿನ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಸಚ್ಚಿದಾನಂದ ಪ್ರಭು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಆಶಾ ನಾಯಕ್ ದಂಪತಿಗಳನ್ನು ಇವರ ಅಧ್ಯಕ್ಷೀಯ ಅವಧಿಯಲ್ಲಿ ಸಂಜೀವಿನಿ ಸಂಘಕ್ಕೆ ನೀಡಿದ ಸಹಕಾರಕ್ಕಾಗಿ ಸಂಜೀವಿನಿ...
ಕಾರ್ಕಳ

ಬಚ್ಚಪ್ಪು ಮೇಲ್ಜಡ್ಡು ಕ್ಷೇತ್ರದಲ್ಲಿ ಚಂಡಿಕಾಯಾಗ, ನೇಮೋತ್ಸವ

Madhyama Bimba
ಹೆಬ್ರಿ : ಇಲ್ಲಿನ ಬಚ್ಚಪ್ಪು ಮೇಲ್ಜಡ್ಡು ಶ್ರೀ ಧೂಮಾವತೀ ಸನ್ನಿಧಿಯಲ್ಲಿ ಅರ್ಚಕ ವೇ.ಮೂ. ರಮೇಶ ಸೋಮಯಾಜಿ ಇವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಚಕ್ರಾಬ್ಬ ಮಂಡಲಪೂಜೆ, ಯಥಾಶಕ್ತಿವೇದ ಸರ್ವಮೂಲಪಾರಾಯಣ, ಚಂಡಿಕಾಹೋಮ, ನವಕ ಪ್ರಧಾನ ಹೋಮ, ಕಲಶಾಭಿಷೇಕ,...
ಕಾರ್ಕಳಹೆಬ್ರಿ

ಹೆಬ್ರಿ: ವಿಶ್ವ ಮಹಿಳಾ ದಿನಾಚರಣೆ

Madhyama Bimba
ಹೆಬ್ರಿ :ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಲಯನ್ಸ್ ಕ್ಲಬ್ ಹೆಬ್ರಿ ಮತ್ತು ಲೇಡೀಸ್ ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿಯ ವತಿಯಿಂದ ಕಬ್ಬಿನಾಲೆ ಗ್ರಾಮದ ಮೆದಿಪು ನಿವಾಸಿ ನಾಟಿ ವೈದ್ಯೆ, 2025 ನೇ ಸಾಲಿನ ಕರ್ನಾಟಕ...
ಕಾರ್ಕಳ

ಅಜೆಕಾರು ಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಮಹಿಳಾ ದಿನಾಚರಣೆ

Madhyama Bimba
ಅಜೆಕಾರು ಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಜ್ಯೋತಿ ಪ್ರೌಢ ಶಾಲಾ ಸಭಾ ಭವನದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಎಸ್. ಆರ್. ಸಗಾಯಾರವರು ಉದ್ಘಾಟಿಸಿ ಮಕ್ಕಳಿಗೆ...
ಕಾರ್ಕಳ

ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ 518ನೇ ರ್‍ಯಾಂಕ್

Madhyama Bimba
ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್‌ಗೆ ಪ್ರವೇಶ...
ಕಾರ್ಕಳಹೆಬ್ರಿ

ವರಂಗ ಅಂಗನವಾಡಿ ಕೇಂದ್ರಕ್ಕೆ ಕೊಡುಗೆ

Madhyama Bimba
ಹೆಬ್ರಿ : ವರಂಗ ಅಂಗನವಾಡಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕಿ ವರಂಗ ವೀಣಾ ರಾಮಚಂದ್ರ ಭಟ್ ಇವರು ಕೊಡ ಮಾಡಿದ ಟೇಬಲ್, ಕುರ್ಚಿ ಹಾಗೂ ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮದಡಿ ಮಕ್ಕಳಿಗೆ ಸ್ಟೀಲ್...
ಕಾರ್ಕಳ

ಕಾರ್ಕಳ: ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಮಾ. 04ರಂದು ವರದಿಯಾಗಿದೆ. ಟಿ ಉನ್ನಿ (48) ಮೃತ್ಯುವಿಗೀಡಾದ ವ್ಯಕ್ತಿ. ಟಿ. ಉನ್ನಿಯವರು ರಬ್ಬರ್ ತೋಟವನ್ನು ಲೀಸ್‌ಗೆ ವಹಿಸಿಕೊಂಡು ಕೆಲಸದವರಿಂದ ಟ್ಯಾಪಿಂಗ್ ಮಾಡಿಸುವ ಕೆಲಸ ಮಾಡುತ್ತಿದ್ದು ಸುಮಾರು...

This website uses cookies to improve your experience. We'll assume you're ok with this, but you can opt-out if you wish. Accept Read More