Category : ಕಾರ್ಕಳ

ಕಾರ್ಕಳ

ವಿಕಾಸ ವಿವಿದೋದ್ಧೇಶ ಸೌಹಾರ್ದ ಸಹಕಾರಿ ವಾರ್ಷಿಕ ಮಹಾಸಭೆ

Madhyama Bimba
ಕಾರ್ಕಳ: ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಹಕಾರಿ ಕ್ಷೇತ್ರವು ಇಂದು ಸಹಕಾರ ಕ್ಷೇತ್ರ ಮಾತ್ರವಲ್ಲದೆ ಎಲ್ಲಾ ಕ್ಷೇತ್ರದಲ್ಲಿ ಬೆಳೆದು ನಿಂತಿದೆ. ಸದಸ್ಯರಿಂದ ಸದಸ್ಯರಿಗಾಗಿ ಸದಸ್ಯರಿಗೋಸ್ಕರ ಎಂಬ ತತ್ವದಂತೆ ಕೇವಲ ಲಾಭ ಗಳಿಸುವ ಉದ್ದೇಶ ಮಾತ್ರವಲ್ಲದೆ...
ಕಾರ್ಕಳ

ಕೈಸ್ಟ್‌ಕಿಂಗ್: ಕುಸ್ತಿ ಪಂದ್ಯಾಟದಲ್ಲ್ಲಿ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಮತ್ತು ಸಾನ್ವಿ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ...
ಕಾರ್ಕಳ

ಬೈಲೂರು ನಚಿಕೇತ ವಿದ್ಯಾಲಯದಲ್ಲಿ ಮುದ್ದು ಕೃಷ್ಣ ಹಾಗೂ ಮುದ್ದು ರಾಧೆ ಸ್ಪರ್ಧೆ

Madhyama Bimba
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ಜನ್ಮಭೂಮಿ ಸೇವಾ ಟ್ರಸ್ಟ್ , ಬೈಲೂರು ಇದರ ಅಂಗ ಸಂಸ್ಥೆಯಾದ ನಚಿಕೇತ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮದಂದು ನಚಿಕೇತ ಸಂಸ್ಥೆಯ ಪುಟಾಣಿ...
ಕಾರ್ಕಳ

ಅಸೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಕಾರ್ಕಳ – ಸೆ. 20ರಂದು ಪದಗ್ರಹಣ

Madhyama Bimba
ಅಸೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಕಾರ್ಕಳ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಸೆ. 20ರಂದು ಹೊಟೇಲ್ ಪ್ರಕಾಶ್ ನಲ್ಲಿ ಜರಗಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಕಳ ಶಾಸಕರಾದ ವಿ. ಸುನಿಲ್...
ಕಾರ್ಕಳಹೆಬ್ರಿ

ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Madhyama Bimba
ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯು ಬಿಇಯಂ ಶಾಲೆಯಲ್ಲಿ ಸೆ. 12ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ...
ಕಾರ್ಕಳಹೆಬ್ರಿ

ಬೈಲೂರು ಗಾಂಧಿಸ್ಮಾರಕ ಭವನದಲ್ಲಿ ಸಾರ್ವಜನಿಕ ಗಣೇಶೋತ್ಸವ

Madhyama Bimba
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆಬೈಲೂರು ಇಲ್ಲಿ 46ನೇ ವರ್ಷದ ಶ್ರೀ ಗಣೇಶೋತ್ಸವವು. ಸೆ. 14 ಮತ್ತು 15ರಂದು ನಡೆಯಲಿದೆ. ಸೆ. 14ರಂದು 10.00 ಗಂಟೆಗೆ ಪ್ರತಿಷ್ಠೆ, ಗಣಹೋಮ ಹಾಗೂ...
ಕಾರ್ಕಳ

ಕಾರ್ಕಳ: ಬಸ್‌ಗೆ ಸ್ಕೂಟಿ ಡಿಕ್ಕಿ- ಗಾಯ

Madhyama Bimba
ಕಾರ್ಕಳ: ಮಾಳಾ ಪೇರಡ್ಕ ಬಳಿ ಬಜಗೋಳಿ ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗೆ ಸ್ಕೂಟಿಯೊಂದು ಡಿಕ್ಕಿಯಾದ ಘಟನೆ ಸೆ. 11ರಂದು ವರದಿಯಾಗಿದೆ. ಚಿಕ್ಕಮಗಳೂರಿನ ಕಿರಣ್ ಡಿಕುನ್ಹ (42)ರವರು ತನ್ನ ದ್ವಿಚಕ್ರ ವಾಹನದಲ್ಲಿ ಕಾರ್ಕಳದಿಂದ ಕೊಪ್ಪ ಕಡೆಗೆ...
ಕಾರ್ಕಳಹೆಬ್ರಿ

ಕಾರ್ಕಳ: ಅಕ್ರಮ ಗಣಿಗಾರಿಕೆ- ಪ್ರಕರಣ ದಾಖಲು

Madhyama Bimba
ಕಾರ್ಕಳ: ಕಲ್ಯಾ ಗ್ರಾಮದ ಸಿಎಮ್‌ಎಸ್ ಸ್ಟೋನ್ ಕ್ರಶರ್‌ನಲ್ಲಿ ಪರವಾನಿಗೆ ಇಲ್ಲದೆ ಕಲ್ಲುಗಳನ್ನು ಹೊಡೆದು ಕ್ರಶರ್‌ನಲ್ಲಿ ಜಲ್ಲಿ ಮತ್ತು ಎಂ ಸ್ಯಾಂಡ್ ಆಗಿ ಪರಿವರ್ತಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಾದ ಘಟನೆ ಸೆ....
ಕಾರ್ಕಳಹೆಬ್ರಿ

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

Madhyama Bimba
ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ...
ಕಾರ್ಕಳಹೆಬ್ರಿ

ಕಾರ್ಕಳ: ಅಕ್ರಮ ಸ್ಪೋಟಕ ಬಳಸಿ ಗಣಿಗಾರಿಕೆ – ಪ್ರಕರಣ ದಾಖಲು

Madhyama Bimba
ಕಾರ್ಕಳ: ಅಕ್ರಮ ಸ್ಪೋಟಕವನ್ನು ಬಳಸಿ ಕಲ್ಲು ಪುಡಿ ಮಾಡಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಸೆ. 10 ರಂದು ವರದಿಯಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ...

This website uses cookies to improve your experience. We'll assume you're ok with this, but you can opt-out if you wish. Accept Read More