ಹೆಬ್ರಿ: ಶಿವಪುರ ಗ್ರಾಮದ ಹಾಲಿನ ಡೈರಿ ಬಳಿ ಬಸ್‌ಗೆ ಮೋಟಾರ್ ಸೈಕಲ್ ಡಿಕ್ಕಿಯಾದ ಘಟನೆ ಅ. 07ರಂದು ನಡೆದಿದೆ. ಉಡುಪಿಯಿಂದ ಭದ್ರಾವತಿ ಕಡೆಗೆ ಹೋಗುತ್ತಿದ್ದ ಬಸ್‌ಗೆ ಮೋಟಾರ್ ಸೈಕಲ್ ಸವಾರ ಫಕೀರಪ್ಪ ಸಹಸವಾರನೊಂದಿಗೆ ಅತೀ...
ಹೆಬ್ರಿ: : ಸ್ಕೂಟಿ ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಅಪಘಾತವಾದ ಘಟನೆ ಅ. 07ರಂದು ವರದಿಯಾಗಿದೆ. ಸ್ಕೂಟಿ ಸವಾರ ಕಾರ್ತಿಕ್ (20) ಗಾಯಗೊಂಡವರು. ಕಾರ್ತಿಕ್ ಪ್ಲಿಪ್ ಕಾರ್ಟ್ ಪಾರ್ಸಲ್ ಕೊಡಲು ಹೆಬ್ರಿಯಿಂದ ಶಿವಪುರ ಕಡೆಗೆ...
ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಯ ಮಹತ್ವವನ್ನು ಬಾಲ್ಯದಿಂದಲೇ ಅರಿತುಕೊಳ್ಳಬೇಕು. ಕಾಡು, ವನ್ಯಜೀವಿ ಹಾಗೂ ಪರಿಸರ ಪರಸ್ಪರ ಅವಿನಾಭಾವ ಸಂಬಂಧ ಹೊಂದಿದ್ದು, ಅವುಗಳ ಸಂರಕ್ಷಣೆಯಿಂದ ಮಾತ್ರ ಪರಿಸರ ವ್ಯವಸ್ಥೆಯ ಸಮತೋಲನ ಕಾಪಾಡಲು ಸಾಧ್ಯ ಎಂದು ನಾರಾಯಣ...
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ, ಘನತ್ಯಾಜ್ಯ ನಿರ್ವಹಣೆ ನಿಯಮಗಳು 2026 – ಮಾಹಿತಿ ಕಾರ್ಯಕ್ರಮ ಹಾಗೂ ಗ್ರಾಮ ಪಂಚಾಯತ್...
ಹೆಬ್ರಿ: ಹೆಬ್ರಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ 16ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆಯ ಪೂಜಾ ಕಾರ್ಯಕ್ರಮವು ಹೆಬ್ರಿಯ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ...
ಬೆಳ್ಮಣ್‌ನ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆದರ್ಶ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಲಯನ್ಸ್ ಕ್ಲಬ್ ಬೆಳ್ಮಣ್‌ನ ಆತಿಥ್ಯದಲ್ಲಿ ಸಂತ ಜೋಸೆಫರ ದೇವಾಲಯ ಬೆಳ್ಮಣ್ಣು, ಗ್ರಾಮ ಪಂಚಾಯತ್ ಬೆಳ್ಮಣ್ಣು, ನಂದಳಿಕೆ ಮತ್ತು ಬೋಳ,...
ಬೆಳ್ಮಣ್‌ನ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆದರ್ಶ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಲಯನ್ಸ್ ಕ್ಲಬ್ ಬೆಳ್ಮಣ್‌ನ ಆತಿಥ್ಯದಲ್ಲಿ ಸಂತ ಜೋಸೆಫರ ದೇವಾಲಯ ಬೆಳ್ಮಣ್ಣು, ಗ್ರಾಮ ಪಂಚಾಯತ್ ಬೆಳ್ಮಣ್ಣು, ನಂದಳಿಕೆ ಮತ್ತು ಬೋಳ,...
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್...
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ಕೆಎಂಸಿ ಮಣಿಪಾಲ ಇಲ್ಲಿನ ತುರ್ತು ಚಿಕಿತ್ಸಾ ಘಟಕದ ನುರಿತ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಂದ “ಹೃದಯ ಮತ್ತು ಶ್ವಾಸಕೋಶದ ಮರು ಚೇತನ ಪ್ರಕ್ರಿಯೆ (ಸಿಪಿಆರ್) ”...
ಕಾರ್ಕಳ ಜೋಡು ರಸ್ತೆ ನಿವಾಸಿ ಮಂಜು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದ ಹೋಗಿ ಬಂದ ಬಳಿಕ ಜೋಡು ರಸ್ತೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ....
This website uses cookies to improve your experience. We'll assume you're ok with this, but you can opt-out if you wish. AcceptRead More