ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ
ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದಿರುವುದರಿಂದ ಗ್ರಾಮ ಪಂಚಾಯಿತಿಗಳ ೫ ವರ್ಷಗಳ ಅವಧಿಯು ಜನವರಿ, ಫೆಬ್ರುವರಿ ಮತ್ತು ಮಾರ್ಚ್ 2026ರಲ್ಲಿ ಮುಕ್ತಾಯಗೊಳ್ಳಲಿದೆ. 5 ವರ್ಷದ ಅವಧಿಯು ಮುಗಿದ ನಂತರ 27 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಯನ್ನು...
