Category : ಕಾರ್ಕಳ

ಕಾರ್ಕಳಹೆಬ್ರಿ

ಪಡುಕುಡೂರು ಡೈರಿ ಅಧ್ಯಕ್ಷರಾಗಿ ಜಗದೀಶ ಹೆಗ್ಡೆ

Madhyama Bimba
ಹೆಬ್ರಿ : ಪಡುಕುಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ೩ನೇ ಅವಧಿಗೆ ಜಗದೀಶ ಹೆಗ್ಡೆ ಪಟೇಲರ ಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿರಿಯ ಸಹಕಾರಿ ದುರೀಣ ಜಗದೀಶ ಹೆಗ್ಡೆ ಪಡುಕುಡೂರು ಡೈರಿಯ ಸ್ಥಾಪನೆಯ...
ಕಾರ್ಕಳಹೆಬ್ರಿ

ಶುಲ್ಕ ಮರುಪಾವತಿ : ಜ. 30 ರ ವರೆಗೆ ಮಾಹಿತಿ ಅಪ್‌ಡೇಟ್‌ಗೆ ಅವಕಾಶ

Madhyama Bimba
2020-21, 2021-22, 2022-23, 2023-24, 2024-25 ಹಾಗೂ 2025-26 ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲವೊಂದು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್...
ಕಾರ್ಕಳಹೆಬ್ರಿ

ಹೆಬ್ರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆ

Madhyama Bimba
ಹೆಬ್ರಿ : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಾಗಿ ಜನರಿಂದ ಅರ್ಜಿಗಳು ಬಂದರೆ ಶೀಘ್ರವಾಗಿ ಪರಿಶೀಲನೆ ನಡೆಸಿ ಹೆಚ್ಚಿನ ಜನರಿಗೆ ಗ್ಯಾರಂಟಿ ಯೋಜನೆಯ ಪ್ರಯೋಜನ ಸಿಗುವಂತೆ ಮಾಡಬೇಕು ಎಂದು ಹೆಬ್ರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ...
ಕಾರ್ಕಳ

ಕ್ರೈಸ್ಟ್‌ಕಿಂಗ್: ಅಚೀವರ್ಸ್ ದಿನಾಚರಣೆ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಸ್ಥೆಯ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸುವ ಅಚೀವರ್ಸ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ನ್ಯಾಯವಾದಿಗಳಾದ ಜಾರ್ಕಳದ ಸದಾನಂದ ಸಾಲ್ಯಾನ್...
ಕಾರ್ಕಳ

ಕಾರ್ಕಳ ಪವಾಡ ಪುರುಷ ಸಂತ ಲಾರೆನ್ಸ್ ಬಸಿಲಿಕಾ, ಅತ್ತೂರು: 4ನೇ ದಿನದ ವಾರ್ಷಿಕ ಮಹೋತ್ಸವ

Madhyama Bimba
ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೇ ದಿನದಂದು ಎರಡು ಪ್ರಮುಖ ಬಲಿಪೂಜೆಗಳು ನಡೆದವು. ಬೆಳಿಗ್ಗೆಯ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ನೆರವೇರಿಸಿದರು....
ಕಾರ್ಕಳಹೆಬ್ರಿ

ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ

Madhyama Bimba
ಹೆಬ್ರಿ : ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿಯವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಭೇಟಿ ಮಾಡಿ ಗೌರವಿಸಿದರು. ಹಿಂದುಳಿದ ವರ್ಗದವರಿಗೆ ಸರ್ಕಾರ ವಿವಿಧ ಯೋಜನೆಗಳನ್ನು...
ಕಾರ್ಕಳ

ಕಾರ್ಕಳ ಕಾಂಗ್ರೆಸ್ ಕ್ರೀಡೋತ್ಸವದ ವಿವಿಧ ಸ್ಪರ್ಧೆಗಳ ಫಲಿತಾಂಶಗಳು

Madhyama Bimba
ಕಾರ್ಕಳ ಕಾಂಗ್ರೆಸ್ ‌ವತಿಯಿಂದ ಆಯೋಜಿಸಲಾದ ಕ್ರೀಡೋತ್ಸವದಲ್ಲಿ ಎಲ್ಲಾ ವಿಭಾಗದಲ್ಲಿ ಅಂತಿಮ ಒಟ್ಟು 136 ತಂಡಗಳ ಸಾವಿರಾರು ಕ್ರೀಡಾಪಟುಗಳು ಭಾಗವಹಿಸುವ ಮೂಲಕ ಕೂಟವು ಯಶಸ್ವಿಯಾಗಿ ನಡೆದಿದೆ.‌ ತಂಡಗಳ ವಿಜೇತರಿಗೆ ಪ್ರಥಮ ದ್ವಿತೀಯ ತೃತೀಯ ಹಾಗೂ ಚತುರ್ಥ...
ಕಾರ್ಕಳಹೆಬ್ರಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3 ಮಂಗಳವಾರದಂದು ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Madhyama Bimba
  ಮಣಿಪಾಲ: ಮನೆಯ ಸಮೀಪದಲ್ಲಿ ಲಿವರ್ (ಯಕೃತ್ತಿನ) ಆರೈಕೆಗೆ ಪ್ರವೇಶವನ್ನು ಬಲಪಡಿಸುವ ಸಲುವಾಗಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಫೆಬ್ರವರಿ 3 ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 4.00 ರವರೆಗೆ ತನ್ನ ಮುಂದಿನ ಇಂಟಿಗ್ರೇಟೆಡ್...
ಕಾರ್ಕಳ

ಮರಿಯಡ್ಕ ರಮೇಶ್ ಶೆಟ್ಟರ ಶ್ರೀ ಮಿಜಾರು ಕ್ಷೇತ್ರ ಮಹಾತ್ಮೆ ಯಕ್ಷ ಪ್ರಸಂಗ ಲೋಕಾರ್ಪಣೆಗೆ ಸಿದ್ಧತೆ

Madhyama Bimba
ಮೂಡುಬಿದಿರೆ ತಾಲೂಕಿನ ಮಿಜಾರು ಎಂಬ ಅಗಣಿತ ಪ್ರದೇಶ ವ್ಯಾಪ್ತಿ ಹೊಂದಿರುವ ಊರಿನ ಅಧಿದೇವರಾಗಿ ಜನಮಾನಸದಲ್ಲಿ ಮೂಡಿಕೊಂಡಿರುವ ವಿಷ್ಣುಮೂರ್ತಿ ದೇವರ ಹುಟ್ಟು ಬೆಳವಣಿಗೆ ದಾಖಲಿಸಿರುವ ಧಾರ್ಮಿಕ ಹಿನ್ನೆಲೆಯ ಕಥಾಭಾಗ ಹೊಂದಿರುವ ಶ್ರೀ ಮಿಜಾರು ಕ್ಷೇತ್ರ ಮಹಾತ್ಮೆ...
ಕಾರ್ಕಳ

ಮುನಿಯಾಲು ಶ್ರೀಮನ್ನಾಗಮಂಡಲ ಪ್ರಚಾರ ಕಾರ್ಯಕ್ಕೆ ಚಾಲನೆ

Madhyama Bimba
ಮುನಿಯಾಲು: ಮುನಿಯಾಲು ಸಾದು ಸಂತರು ತಪಸ್ಸು ಮಾಡಿದ ಸ್ಥಳ. ಸ್ಥಳದಲ್ಲಿ ರಾಮಕೃಷ್ಣ ಆಚಾರ್ ನಾಗಮಂಡಲ ಹಮ್ಮಿಕೊಂಡಿದ್ದಾರೆ. ನಾಗನ ಆರಾಧನೆ ಅನಂತ ಕಾಲದಿಂದ ಬಂದಿದೆ. ಸಂತಾನ, ಸಂಸಾರಿಕ ಸುಖ, ಶಾಂತಿ, ನೆಮ್ಮದಿ ನಾಗನ ಸೇವೆಯಿಂದ ಲಭಿಸುತ್ತದೆ. ನಾಗನ...

This website uses cookies to improve your experience. We'll assume you're ok with this, but you can opt-out if you wish. Accept Read More