Category : ಕಾರ್ಕಳ

ಕಾರ್ಕಳಹೆಬ್ರಿ

ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಆರೋಪ : ಹೆಬ್ರಿ ತಾಲ್ಲೂಕು ಕಚೇರಿ ವಿರುದ್ಧ ಪ್ರತಿಭಟನೆ

Madhyama Bimba
ಹೆಬ್ರಿ : ನಾವು ನಿರಂತರವಾಗಿ ಹೋರಾಟ ಮಾಡಿ ತಾಲ್ಲೂಕು ಮಾಡಿಸಿದ್ದೇವೆ. ಆದರೆ ಈಗ ಅದೇ ನಮ್ಮ ತಾಲ್ಲೂಕಿನಲ್ಲಿ ನಮ್ಮ ಜನರ ಕೆಲಸಗಳಿಗೆ ಅಲೆದಾಡಬೇಕಾಗಿದೆ. ಕೆಳಹಂತದ ಅಧಿಕಾರಿಗಳು ಮತ್ತು ನೌಕರರು ಸಾರ್ವಜನಿಕರನ್ನು ನಿರ್ಲಕ್ಷ್ಯ ಮಾಡಿ ಕಚೇರಿ...
ಕಾರ್ಕಳಹೆಬ್ರಿ

“ಗಾಡ್ ಪ್ರಾಮಿಸ್” ಚಿತ್ರದ ಚಿತ್ರೀಕರಣ ಪೂರ್ಣ –  ಆನೆಗುಡ್ಡೆ ದೇವಸ್ಥಾನದಲ್ಲಿ ಮೂಡು ಗಣಪತಿ ಪೂಜೆ

Madhyama Bimba
“ಗಾಡ್ ಪ್ರಾಮಿಸ್” ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆ, ಚಿತ್ರತಂಡವು ಕುಂದಾಪುರ ಸಮೀಪದ ಪ್ರಸಿದ್ಧ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಮೂಡು ಗಣಪತಿ ಪೂಜೆಯನ್ನು ನೆರವೇರಿಸಿತು. ಈ ಚಿತ್ರಕ್ಕೆ ಕಥೆ, ನಿರ್ದೇಶನ ಹಾಗೂ ನಾಯಕನಾಗಿ...
ಕಾರ್ಕಳ

ಅಜೆಕಾರು: ಬೈಕ್‌ಗೆ ಕಾರು ಡಿಕ್ಕಿ- ಗಾಯ

Madhyama Bimba
ಅಜೆಕಾರು: ಮರ್ಣೆ ಗ್ರಾಮದ ದೆಪ್ಪುತ್ತೆ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಮೇ. 25ರಂದು ವರದಿಯಾಗಿದೆ. ಸುರೇಂದ್ರ ಗಾಯಗೊಂಡವರು. ಮರ್ಣೇ ಗ್ರಾಮದ ದೆಪ್ಪುತ್ತೆ ಚಾಮುಂಡೇಶ್ವರೀ ದೇವಸ್ಥಾನದ ಬಳಿ ಪ್ರಶಾಂತರವರ ಕಾರು...
ಕಾರ್ಕಳಹೆಬ್ರಿ

ಕುಚ್ಚೂರು ಕುಡಿಬೈಲು ಶಾಂತಿನಿಕೇತನ ಪ್ರತಿಷ್ಠಾನ ಲೋಕಾರ್ಪಣೆ – ಸನ್ಮಾನ – ಪ್ರಶಸ್ತಿ ಪ್ರದಾನ

Madhyama Bimba
ಹೆಬ್ರಿ : ಗ್ರಾಮೀಣ ಪ್ರದೇಶ ಕುಚ್ಚೂರು ಪ್ರದೇಶದಲ್ಲಿ ಸಮಾನ ಮನಸ್ಕ ಯುವ ಸಂಘಟನೆ ಮಾಡುವ ಬಹುಸ್ಥರದ ಜನಸೇವೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿದೆ. ಈ ಮಹಾನ್ ಕಾರ್ಯ ನಾಡಿಗೆ ಮಾದರಿಯಾಗಿದೆ. ಶಾಂತಿನಿಕೇತನದ ಮೂಲಕ ಸರ್ವರಿಗೂ...
ಕಾರ್ಕಳ

ಜೈ ತುಳು ಸಿನಿಮಾದ ಸಂಭಾಷಣೆಗಾಗಿ ಕೋಸ್ಟಲ್ ಫಿಲ್ಮ್ ಅವಾರ್ಡನ್ನು ಮುಡಿಗೇರಿಸಿಕೊಂಡ ಪ್ರಸನ್ನ ಶೆಟ್ಟಿ ಬೈಲೂರು

Madhyama Bimba
ಕಾರ್ಕಳ: ರೂಪೇಶ್ ಶೆಟ್ಟಿ ನಿರ್ದೇಶನದ ಜೈ ತುಳು ಚಿತ್ರದ ಸಂಭಾಷಣೆಗಾಗಿ ಕೋಸ್ಟಲ್ ಫಿಲ್ಮ್ ಅವಾರ್ಡನ್ನು ಬೈಲೂರು ಪ್ರಸನ್ನ ಶೆಟ್ಟಿಯವರು ಮತ್ತೊಮ್ಮೆ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೇ. 24ರಂದು ಮುಲ್ಕಿ ಸುಂದರ ರಾಮ್ ಶೆಟ್ಟಿ ಕನ್ವೆನ್ಷನ್ ಸೆಂಟರ್...
ಕಾರ್ಕಳ

ಕ್ಷತ್ರೀಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ- 107 ವಿದ್ಯಾರ್ಥಿಗಳಿಗೆ 1.42 ಲಕ್ಷ ರೂ ವಿದ್ಯಾರ್ಥಿ ವೇತನ ಹಾಗೂ ಬ್ಯಾಗ್ ವಿತರಣೆ

Madhyama Bimba
ಕಾರ್ಕಳ: ಕ್ಷತ್ರೀಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ  ನಡೆಯಿತು. ಕ್ಷತ್ರೀಯ ಮಾರಾಠ ಸಮಾಜದ...
ಕಾರ್ಕಳ

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ – ಆಳ್ವಾಸ್ ಚಾಂಪಿಯನ್

Madhyama Bimba
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‌ನಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡವನ್ನು...
ಕಾರ್ಕಳಹೆಬ್ರಿ

ಮೇ.24 : ಕಾರ್ಕಳ ಜೈ ಭೀಮ್ ಯುವ ಸಂಘಟನೆಗೆ ದ್ವಿತೀಯ ವರ್ಷದ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Madhyama Bimba
ಕಾರ್ಕಳ: ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಯುವ ಸೇನೆ ಕಾರ್ಕಳ ಘಟಕದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ,...
ಕಾರ್ಕಳಹೆಬ್ರಿ

ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ

Madhyama Bimba
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು...
ಕಾರ್ಕಳಹೆಬ್ರಿ

ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba
ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿ ಗಾಗಿ ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿಶೇಷ ಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿ...

This website uses cookies to improve your experience. We'll assume you're ok with this, but you can opt-out if you wish. Accept Read More