ಎನ್ಐಎಫ್ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.
ಎನ್ಐಎಫ್ಟಿ (ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ) ನಲ್ಲಿ ಬಿ ಡಿಸೈನ್ ಮತ್ತು ಬಿ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು...
