Category : ಕಾರ್ಕಳ

ಕಾರ್ಕಳಹೆಬ್ರಿ

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ- ಪ್ರಕರಣ ದಾಖಲು

Madhyama Bimba
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಈರ್ವರನ್ನು ಬಂಧಿಸಿ ಪ್ರಕರಣ ದಾಖಲಾದ ಘಟನೆ ಮೇ. 20ರಂದು ವರದಿಯಾಗಿದೆ. ಬ್ರಹ್ಮಾವರ ನಾಲ್ಕೂರು ಗ್ರಾಮದ ಚಂದಾಲ್ ಕಟ್ಟೆ ಗೇರು ಪ್ಲಾಂಟೇಷನ್ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ...
ಕಾರ್ಕಳಹೆಬ್ರಿ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ...
ಕಾರ್ಕಳಹೆಬ್ರಿ

ಡಿಪ್ಲೋಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ

Madhyama Bimba
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಾತಿಗೆ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ...
ಕಾರ್ಕಳಹೆಬ್ರಿ

ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು...
ಕಾರ್ಕಳಹೆಬ್ರಿ

ಡಿ.ಇಎಲ್.ಇಡಿ ಕೋರ್ಸಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ಎಎಲ್.ಇಡಿ ಕೋರ್ಸುಗಳ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‌ಲೈನ್ ಮೂಲಕ ಜೂನ್ 1 ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ...
ಕಾರ್ಕಳಹೆಬ್ರಿ

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತ್ಯುವೀಗೀಡಾದ ಘಟನೆ ಮೇ. 19೯ರಂದು ವರದಿಯಾಗಿದೆ. ಕೇರಳ ತಿರುವನಂತಪುರ ಜಿಲ್ಲೆಯ ಮಹಮ್ಮದ್ ಕುಂಜು ಮೃತಪಟ್ಟವರು. ಇವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ೩ ವರ್ಷಗಳಿಂದ ಈದು...
ಕಾರ್ಕಳ

ಎಸ್‌ವಿಟಿ ಕಾಲೇಜಿನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

Madhyama Bimba
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಘಟಕ ಮತ್ತು ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಉಡುಪಿ ಇದರ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮವು ಜರುಗಿತು....
ಕಾರ್ಕಳಹೆಬ್ರಿ

ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಅವಕಾಶ

Madhyama Bimba
ಕರ್ನಾಟಕ ಪ್ರೀ ಯೂನಿವರ್ಸಿಟಿ ಕೋರ್ಸ್ ಸ್ಟೇಟ್ ಲೆವೆಲ್ ಪರೀಕ್ಷಾ ನಿಯಮಾವಳಿ 1997 ರ ನಿಯಮ 29 (1) ಹಾಗೂ 30 (1) ರ ಪ್ರಕಾರ 2026 ರ ದ್ವಿತೀಯ ಪಿ.ಯು.ಸಿ ಪರೀಕ್ಷೆ -2 ರ...
ಕಾರ್ಕಳ

ಮೇ 23 ಶನಿವಾರದಂದು ನಾನಿಲ್ತಾರು ದಿ. ಸುಂದರ ಮೂಲ್ಯ ಅಭಿಮಾನಿ ಬಳಗದ ವತಿಯಿಂದ ಸಂಸ್ಮರಣಾ ಕಾರ್ಯಕ್ರಮ

Madhyama Bimba
  ಕಾರ್ಕಳ ತಾಲೂಕು ಮುಲ್ಲಡ್ಕ ಮುಂಡ್ಕೂರು ಗ್ರಾಮದ ನಾನಿಲ್ತಾರು ಕುಲಾಲ ಸಂಘದ ವಠಾರದಲ್ಲಿ ನಾನಿಲ್ತಾರು ದಿ. ಸುಂದರ ಮೂಲ್ಯ ಅಭಿಮಾನಿ ಬಳಗದ ವತಿಯಿಂದ ದಿನಾಂಕ ಮೇ.23 ಶನಿವಾರದಂದು ಸಂಘ ಸ್ಥಾಪಕ ಅಧ್ಯಕ್ಷ ದಿ. ಸುಂದರ...
ಕಾರ್ಕಳ

ದುರ್ಗದಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಮಿತಿ ಮಹಾಸಭೆ

Madhyama Bimba
ಬ್ರಹ್ಮಶ್ರೀ ಮೊಗೇರ ದೈವಸ್ಥಾನ ಅರ್ಬಿ ದುರ್ಗ ಇಲ್ಲಿ ಧರ್ಮ ದೈವಗಳ ಪುನರ್ ಪ್ರತಿಷ್ಠೆ , ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಮಿತಿಯ ಮಹಾ ಸಭೆಯು ಸಮಿತಿಯ ಗೌರವಾಧ್ಯಕ್ಷರಾದ ಶಾಸಕರು ಹಾಗೂ ಮಾಜಿ ಸಚಿವರಾದ...

This website uses cookies to improve your experience. We'll assume you're ok with this, but you can opt-out if you wish. Accept Read More