ಕಾಮೆಡ್-ಕೆ ಫಲಿತಾಂಶ: ಜ್ಞಾನಸುಧಾಕ್ಕೆ ಸಾವಿರದೊಳಗಿನ 9 ರ್ಯಾಂಕುಗಳು- ರಾಷ್ಟ್ರಮಟ್ಟದಲ್ಲಿ ಕನಿಷ್ಕ್ಗೆ 34ನೇ ರ್ಯಾಂಕ್
ಉಡುಪಿ: ಕರ್ನಾಟಕ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದಂತವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ)ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ 9 ವಿದ್ಯಾರ್ಥಿಗಳು ಸಾವಿರದೊಳಗೆ ರ್ಯಾಂಕ್...
