Category : ಕಾರ್ಕಳ

ಕಾರ್ಕಳ

ಕಾರ್ಕಳ: ನಲ್ಲೂರಿನ ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ನಲ್ಲೂರಿನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜೂ. 3ರಂದು ನಡೆದಿದೆ. ನಲ್ಲೂರು ಗ್ರಾಮದ ಪೇರಲ್ಕೆ ನಿವಾಸಿ ಸದಾನಂದ (43) ಮೃತ್ಯುವಿಗೀಡಾದವರು. ಇವರು ಮರದ ಕೆಲಸ ಮಾಡಿಕೊಂಡಿದ್ದರು. ಮನೆಯಲ್ಲಿ ಮಲಗಿದ್ದ ಸಮಯ ತೀವೃ ಅಸ್ವಸ್ಥಗೊಂಡಿದ್ದು, ಕೂಡಲೇ...
ಕಾರ್ಕಳ

ಅಜೆಕಾರು: ಶಾಲೆಯಲ್ಲಿ ಕಸಕ್ಕೆ ಬೆಂಕಿ- ವಸ್ತು ಸ್ಪೋಟ: 4 ಮಕ್ಕಳಿಗೆ ಸುಟ್ಟ ಗಾಯ

Madhyama Bimba
ಅಜೆಕಾರು: ಶಾಲೆಯಲ್ಲಿ ಕಸವನ್ನು ಒಟ್ಟುಗೂಡಿಸಿ ಬೆಂಕಿ ಹಾಕಿದ ಸಂದರ್ಭದಲ್ಲಿ ಕಸದಲ್ಲಿದ್ದ ಯಾವುದೋ ವಸ್ತು ಸ್ಪೋಟವಾಗಿ 4 ಮಂದಿ ಮಕ್ಕಳಿಗೆ ಸುಟ್ಟ ಗಾಯವಾದ ಘಟನೆ ಜೂ. 03ರಂದು ವರದಿಯಾಗಿದೆ. ವಿದ್ಯಾರ್ಥಿಗಳಾದ ಸಂಸ್ಕೃತ್ (12), ಗಗನ್ (12),...
ಕಾರ್ಕಳಹೆಬ್ರಿ

ಜೂ. 6 ರಂದು ನೇರ ಸಂದರ್ಶನ

Madhyama Bimba
ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟಾರ್‍ಸ್ ಪ್ರೈ.ಲಿಮಿಟೆಡ್ ಇಲ್ಲಿ ಜೂನ್ 6 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ...
ಕಾರ್ಕಳಹೆಬ್ರಿ

ಕಾರ್ಕಳ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಬೈಸಿಕಲ್ ದಿನ ಆಚರಣೆ

Madhyama Bimba
ಕಾರ್ಕಳ : ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಜೂ. 03 ರಂದು ವಿಶ್ವ ಬೈಸಿಕಲ್ ದಿನವನ್ನು ಆಚರಿಸಲಾಯಿತು. ಸೈಕ್ಲಿಂಗ್‌ನ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿ ಮತ್ತು ಹಸಿರು ಪರಿಸರ ನಿರ್ಮಾಣದಲ್ಲಿ ಅದರ ಪಾತ್ರದ ಬಗ್ಗೆ...
ಕಾರ್ಕಳ

ಸಾರ್ವಜನಿಕ ಶನಿಪೂಜಾ ಸಮಿತಿ ಕರಿಯಕಲ್ಲು ಮತ್ತು ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಸುನಿಲ್ ಕೆ.ಆರ್ ಹುಟ್ಟು ಹಬ್ಬದ ಪ್ರಯುಕ್ತ ಅಶಕ್ತ ಕುಟುಂಬಕ್ಕೆ ಸೂರು- ಭೂಮಿ ಪೂಜೆ

Madhyama Bimba
ಸಾರ್ವಜನಿಕ ಶನಿಪೂಜಾ ಸಮಿತಿ ಕರಿಯಕಲ್ಲು ಮತ್ತು ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಕರ್ನಾಟಕ ದಕ್ಷಿಣದ ವಿಶ್ವ ಹಿಂದೂ ಪರಿಷತ್‌ನ ಗೋ ರಕ್ಷಾ ಪ್ರಮುಖ್ ಹಾಗೂ ಶನಿಪೂಜಾ ಸಮಿತಿಯ ಸ್ಥಾಪನ ಅಧ್ಯಕ್ಷರಾಜ ಸುನಿಲ್ ಕೆ ಆರ್...
ಕಾರ್ಕಳಹೆಬ್ರಿ

ದಿ. ಸಂತೋಷ್ ನಾಯ್ಕ್‌ರಿಗೆ ನುಡಿನಮನ ಕಾರ್ಯಕ್ರಮ

Madhyama Bimba
ವರಂಗ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ದಿ. ಸಂತೋಷ್ ನಾಯ್ಕ್ ಅವರ ನುಡಿ ನಮನ ಕಾರ್ಯಕ್ರಮವು ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ಮಾತನಾಡಿ,...
ಕಾರ್ಕಳ

ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ

Madhyama Bimba
ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಾದ ಘಟನೆ ಜೂ.02ರಂದು ವರದಿಯಾಗಿದೆ. ಕುಕ್ಕುಂದೂರಿನ ಅರುಣ್ ಕುಮಾರ್...
ಕಾರ್ಕಳ

ಕರಾಟೆಯಲ್ಲಿ ಸಾಧನೆಗೈದ ನಿಟ್ಟೆಯ ಅವಳಿ ಸಹೋದರರಿಗೆ ‘ಯುವ ಸಾಧಕ’ ಬಿರುದು

Madhyama Bimba
ಕಾರ್ಕಳ: ಕರಾಟೆಯಲ್ಲಿ ಅಪ್ರತಿಮ ಸಾಧನೆಗೈದ ನಿಟ್ಟೆಯ ಅವಳಿ ಸಹೋದರರಾದ ಅನುಷ್ ಅರುಣ್ ಕೆ. ಹಾಗೂ ಆಯುಷ್ ಅರುಣ್ ಗೆ ಯುವ ಸಾಧಕ ಬಿರುದು ನೀಡಿ ಗೌರವಿಸಲಾಯಿತು. ಕಾರ್ಕಳ ತೆಲಿಕೆದ ತೆನಾಲಿ ತಂಡದ ವತಿಯಿಂದ ತೆಲಿಕೆದ...
ಕಾರ್ಕಳ

ಜೂ. 3ರಂದು ಶಿರ್ಲಾಲು ಶಾಲೆಯಲ್ಲಿ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ – ಸಾಧಕ ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ ಪ್ರದಾನ 

Madhyama Bimba
ಕಾರ್ಕಳ : ನಾಲ್ಕೂರು ನರಸಿಂಗರಾವ್‌ ಸ್ಮಾರಕ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ ಶಿರ್ಲಾಲು ಇಲ್ಲಿಂದ ನಿವೃತ್ತಿ ಹೊಂದಲಿರುವ ಕಾಲೇಜು ವಿಭಾಗದ ಪ್ರಾಂಶುಪಾಲ ಬೇಬಿ ಕೆ. ಈಶ್ವರಮಂಗಲ ಮತ್ತು ಪ್ರೌಢ ಶಾಲಾ...
ಕಾರ್ಕಳಹೆಬ್ರಿ

ಬೈಲೂರು: ಬಸ್ರಿ ಶಾಲಾ ಮಕ್ಕಳಿಗೆ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ

Madhyama Bimba
ಬೈಲೂರು: ಸ. ಹಿ. ಪ್ರಾ. ಶಾಲೆ ಬಸ್ರಿ ಬೈಲೂರು ಇಲ್ಲಿಯ ಸುಮಾರು 121 ವಿದ್ಯಾರ್ಥಿಗಳಿಗೆ ದಾನಿಗಳಾದ ಶಾಲೆಯ ಹಳೆ ವಿದ್ಯಾರ್ಥಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯನ್ ಹಾಗೂ ಶಾಲಾ ಹಳೆ ವಿದ್ಯಾರ್ಥಿನಿ ಮಣಿಪಾಲ ಮೈಟ್...

This website uses cookies to improve your experience. We'll assume you're ok with this, but you can opt-out if you wish. Accept Read More