ಕ್ರೈಸ್ಟ್ಕಿಂಗ್: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರಂಭೋತ್ಸವ
ಕಾರ್ಕಳ: ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರಂಭೋತ್ಸವ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಕ್ರೈಸ್ಟ್ಕಿಂಗ್ ಚರ್ಚ್ನ ಧರ್ಮಗುರುಗಳಾದ ರೆ.ಫಾ.ಕ್ಲೆಮೆಂಟ್ ಮಸ್ಕರೇನ್ಹಸ್ ಅವರು ದೀಪ ಬೆಳಗುವುದರ ಮೂಲಕ ಪ್ರಥಮ ಪಿಯುಸಿ...
