ಎನ್ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ
ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ ೨೦೨೬ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ ಜೋಶಿ...
