ರೋಟರಿ ಕ್ಲಬ್ ಕಾರ್ಕಳದ ವಾರದ ಸಭೆಯಲ್ಲಿ ಜೆಸಿಐ ಅಂತರಾಷ್ಟ್ರೀಯ ತರಬೇತುದಾರರು ಹಾಗೂ ಶಿಕ್ಷಕರಾದ ರಾಜೇಂದ್ರ ಭಟ್ ಕೆ. ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ರಾಜೇಂದ್ರ ಭಟ್ ಅವರು ರೋಟರಿಯ ದ್ಯೇಯ ವಾಕ್ಯವಾದ “ಯುನೈಟ್...
ಕಾರ್ಕಳ: ಬೈಲೂರು ಪಳ್ಳಿ ಕ್ರಾಸ್ ಬಳಿ ಸ್ಕೂಟಿಗೆ ಬಸ್ ಡಿಕ್ಕಿಯಾಗಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಮೇ. 07ರಂದು ವರದಿಯಾಗಿದೆ. ರಮೇಶ ಗಾಯಗೊಂಡವರು. ರಮೇಶರವರು ಗುಡ್ಡೆಯಂಗಡಿ ಕಡೆಗೆ ಹೋಗುತ್ತಿರುವಾಗ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ...
ಕಾರ್ಕಳ: ಕಾರ್ಕಳ ಮೂರು ಮಾರ್ಗದ ಬಳಿ ಮೋಟಾರ್ ಸೈಕಲ್ಗೆ ಕಾರು ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಮೇ. 07ರಂದು ವರದಿಯಾಗಿದೆ. ತೆಳ್ಳಾರ್ ದುರ್ಗಾ ಗ್ರಾಮದ ಜನಾರ್ಧನ ಆಚಾರ್ (65) ಗಾಯಗೊಂಡವರು. ಜನಾರ್ಧನ ರವರು ಮೋಟಾರ್...
✍️ ಸುಕುಮಾರ್ ಮುನಿಯಾಲ್ ಪತ್ರಕರ್ತರು ಸದಾ ಹೊಸ ಯೋಚನೆ ಹೊಸ ಯೋಜನೆಯ ಮೂಲಕ ತಾನು ಸೇವೆ ಸಲ್ಲಿಸಿದ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಎಲ್ಲರ ಸಹಕಾರವನ್ನು ಪಡೆದುಕೊಂಡು ನಿರಂತರವಾಗಿ ಶ್ರಮಿಸಿ ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು...
ಕಾರ್ಕಳ ; ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ ನಡೆಸುವರಾಷ್ಟ್ರ ಮಟ್ಟದ ಇಂಜಿನಿಯರಿಂಗ್ ವಿಭಾಗದ ಬಿ.ಆರ್ಕ್ ಮತ್ತು ಬಿ. ಪ್ಲಾನಿಂಗ್ನ 2026ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ 6 ವಿದ್ಯಾರ್ಥಿಗಳು ಬಿ.ಆರ್ಕ್ನಲ್ಲಿ ಹಾಗೂ ಹತ್ತು ವಿದ್ಯಾರ್ಥಿಗಳು ಬಿ....
ಮೂಡುಬಿದಿರೆ: ಕನ್ನಡದ ಅಭಿವೃದ್ದಿಗೆ ಮಹತ್ತರ ಕೊಡುಗೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಮೂಡಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಆಶ್ರಯದಲ್ಲಿ ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಕಾರ್ಕಳ : ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರಮಟ್ಟದ ಜೆಇಇ ಮೈನ್ – 2026ರ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್. ಸಹನ್ ಕುಮಾರ್ ಒಬಿಸಿ ಎನ್ಸಿಎಲ್ ಕ್ಯಾಟಗರಿಯಲ್ಲಿ ರಾಷ್ಟ್ರ...
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಎರಡನೆಯ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ...
ಕಾರ್ಕಳ: ಬೆಂಗಳೂರಿನ ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್ಸ್ಟಿಟ್ಯೂಟ್ (ಸಿಎಂಟಿಐ)ನಲ್ಲಿ ಇತ್ತೀಚೆಗೆ ನಡೆದ ಡಿಸೈನ್ ಅಂಡ್ ಇನ್ನೋವೇಶನ್ ಕ್ಲಿನಿಕ್ 2026 ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ತಂಡವು ರನ್ನರ್-ಅಪ್ ಸ್ಥಾನವನ್ನು...
This website uses cookies to improve your experience. We'll assume you're ok with this, but you can opt-out if you wish. AcceptRead More