ಕಾರ್ಕಳ – ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿರುವ ಮೆಡಿಕಲ್ ಶಾಪ್ಗಳ ಪೊಲೀಸರಿಂದ ಪರಿಶೀಲನೆ
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಆದೇಶದಂತೆ ಕಾರ್ಕಳ ಹೆಬ್ರಿ ತಾಲೂಕಿನಲ್ಲಿರುವ ಮೆಡಿಕಲ್ ಶಾಪ್ಗಳನ್ನು ಪೊಲೀಸರು ಅ.01 ರಂದು ಪರಿಶೀಲಿಸುತ್ತಿದ್ದಾರೆ. ಇತೀಚಿನ ದಿನಗಳಲ್ಲಿ ನಡೆಯುತ್ತಿರುವ ಔಷಧ ಮಾರಾಟದ ಬಗ್ಗೆ ಪ್ರಕರಣಗಳು ವರದಿಯಾಗುತ್ತಿರುವುದು ಈ ಬಗ್ಗೆ ಉಡುಪಿ...
