Category : ಕಾರ್ಕಳ

ಕಾರ್ಕಳಹೆಬ್ರಿ

ಕಡ್ತಲ: ವರ್ಗಾವಣೆಗೊಂಡ ಪಿಡಿಓ ಸುರೇಖಾರವರಿಗೆ ಅಭಿನಂದನಾ ಸಮಾರಂಭ

Madhyama Bimba
ಕಡ್ತಲ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯಾಗಿ 2 ವರ್ಷಗಳ ಕಾಲ ಪ್ರಭಾರ ಸೇವೆ ಸಲ್ಲಿಸಿ ಇದೀಗ ಹೆಬ್ರಿ ತಾಲೂಕಿನ ಚಾರ ಪಂಚಾಯತ್‌ಗೆ ವರ್ಗಾವಣೆಗೊಂಡ ಸುರೇಖಾರವರನ್ನು ಅಭಿನಂದಿಸಲಾಯಿತು. ಹಾಗೂ ಮರ್ಣೆ ಗ್ರಾಮ ಪಂಚಾಯತ್‌ನಿಂದ ಕಡ್ತಲ ಗ್ರಾಮ...
ಕಾರ್ಕಳ

ರೆಂಜಾಳ ಭೂಕುಸಿತ ಸ್ಥಳದಲ್ಲಿ ಜಿಎಸ್‌ಐ ಬೆಂಗಳೂರು ತಂಡ ಪರಿಶೀಲನೆ

Madhyama Bimba
ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರ ಎಂಬುವವರ ಮನೆಯ ಸಮೀಪ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಕಾರ್ಕಳ ತಹಶಿಲ್ದಾರ್‌ರವರ ನಿರ್ದೇಶನದಂತೆ ಘಟನಾ ಸ್ಥಳಕ್ಕೆ ಜಿಎಸ್‌ಐ ಬೆಂಗಳೂರು...
ಕಾರ್ಕಳ

ಕೆರ್ವಾಶೆಯಲ್ಲಿ ಆ. 09ರಂದು ಆಟಿಡೊಂಜಿ ಕೆಸರ್ದ ಕೂಟ

Madhyama Bimba
ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಕೆರ್ವಾಶೆ ಇವರ ನೇತೃತ್ವದಲ್ಲಿ ಆಟಿಡೊಂಜಿ ಕೆಸರ್ದ ಕೂಟ ಆ. 09 ಆದಿತ್ಯವಾರದಂದು  ಕೆರ್ವಾಶೆ ಬಂಗ್ಲೆಗುಡ್ಡೆ ಹುರಿಕುಮೇರು ದಯಾನಂದ ಸಾಲ್ಯಾನ್‌ರವರ ಗದ್ದೆಯಲ್ಲಿ ಜರಗಲಿದೆ....
ಕಾರ್ಕಳಹೆಬ್ರಿ

ಕಡ್ತಲ ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಣೆ

Madhyama Bimba
ಕಡ್ತಲ ಅಂಗನವಾಡಿ ಕೇಂದ್ರದಲ್ಲಿ ದಾನಿ ಸನ್ ಕ್ರಿಯೇಶನ್ ಬೆಂಗಳೂರು ಮಾಲಕರಾದ ಗೌರವಾನ್ವಿತ ಪಾಂಡುರಂಗ ನಾಯಕ್ ಅವರು ನೀಡಿದ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ...
ಕಾರ್ಕಳಹೆಬ್ರಿ

ಸಂಕಲಕರಿಯ ಪರಿಸರದಲ್ಲಿ ಚಿರತೆ ಹಾವಳಿ- ಆತಂಕದಲ್ಲಿ ಗ್ರಾಮಸ್ಥರು

Madhyama Bimba
ಮುಂಡ್ಕೂರು ಗ್ರಾಮದ ಸಂಕಲಕರಿಯ ಉಗ್ಗೆದ ಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿಯಿಂದ ಗ್ರಾಮಸ್ಥರಿಗೆ ಆತಂಕ ಹೆಚ್ಚಾಗಿದೆ. ಹಲವಾರು ಮನೆಯ ನಾಯಿಗಳು, ಕೋಳಿಗಳು ಚಿರತೆಗೆ ಬಲಿಯಾಗಿವೆ. ರಾತ್ರಿ ಹೊತ್ತು ಚಿರತೆ ಮನೆ ಅಂಗಳದಲ್ಲಿ ಸುತ್ತಾಡುವ ದೃಶ್ಯ ನವನೀತ...
ಕಾರ್ಕಳ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಭೇಟಿ

Madhyama Bimba
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಹೆರ್ಮೆ ಪ್ರದೇಶದಲ್ಲಿ ನಡೆದ ಭೂಕುಸಿತ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಕಾಂಗ್ರೆಸ್ ನಿಯೋಗವು ಭೇಟಿ ನೀಡಿ...
ಕಾರ್ಕಳ

ಕಾರ್ಕಳ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Madhyama Bimba
ಕಾರ್ಕಳ ಮಹಿಳಾವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕಾರ್ಕಳ ಜೋಡುರಸ್ತೆ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ. 01ರಂದು ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಜಲಜಾ ಬಾಲಕೃಷ್ಣರವರು ವಹಿಸಿ...
ಕಾರ್ಕಳಹೆಬ್ರಿ

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ಪ್ರತಿಭಾ ಪರ್ವ ಕಾರ್ಯಕ್ರಮ: ನೀಟ್ ಸಾಧಕರಿಗೆ ಸನ್ಮಾನ

Madhyama Bimba
ದೇಶದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕ್ರಿಯೇಟಿವ್ ನ...
ಕಾರ್ಕಳ

ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ ಹಾಗೂ ಸ್ವಚ್ಛತಾ ಕಾರ್ಯಕ್ರಮ

Madhyama Bimba
ಬೈಲೂರು: ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಬೈಲೂರು ಪದವಿ ಪೂರ್ವ ಕಾಲೇಜಿನ ಪರಿಸರದಲ್ಲಿ ವನ ಮಹೋತ್ಸವ ಹಾಗೂ ಸ್ವಚ್ಛತಾ ಕಾರ್ಯ ಕ್ರಮವು ಆ. 02ರಂದು ನಡೆಯಿತು. ವನಮಹೋತ್ಸವದ ಪ್ರಯುಕ್ತ ಕಾಲೇಜಿನ ಪರಿಸರದಲ್ಲಿ ವಿವಿಧ ಜಾತಿಯ...
ಕಾರ್ಕಳಹೆಬ್ರಿ

ಚಿಕ್ಕಲ್‌ಬೆಟ್ಟು ಶಾಲೆಯಲ್ಲಿ ಕಂಪ್ಯೂಟರ್ ಮತ್ತು ಪ್ರಿಂಟರ್ ಕೊಡುಗೆ ಉದ್ಘಾಟನೆ

Madhyama Bimba
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕಲ್ ಬೆಟ್ಟುವಿನ ಮಕ್ಕಳ ಹೆಚ್ಚಿನ ಕಲಿಕೆಗಾಗಿ ಕರ್ನಾಟಕ ಬ್ಯಾಂಕ್ ಮಂಗಳೂರು ವತಿಯಿಂದ ನೀಡಿದ ಕಂಪ್ಯೂಟರ್ ಮತ್ತು ಪ್ರಿಂಟರ್ ಕೊಡುಗೆಯ ಉದ್ಘಾಟನಾ ಕಾರ್ಯಕ್ರಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಬ್ಯಾಂಕ್...

This website uses cookies to improve your experience. We'll assume you're ok with this, but you can opt-out if you wish. Accept Read More