ಕಾರ್ಕಳ ಆರಾಮ್ ಫರ್ನಿಚರ್‌ನಲ್ಲಿ ಪಿಜನ್ ಕಂಪೆನಿಯ ವಿಶೇಷ ಕೊಡುಗೆ
ಕಾರ್ಕಳ: ಕಾರ್ಕಳದಲ್ಲಿ ಕಳೆದ 50ವರ್ಷದಿಂದ ಆರಾಮ್ ಇಂಡಸ್ಟ್ರೀಸ್ ಮೂಲಕ ಉತ್ಕೃಷ್ಟ ಗುಣಮಟ್ಟದ ಸೇವೆಯೊಂದಿಗೆ ಗ್ರಾಹಕರ ವಿಶ್ವಾರ್ಹತೆಯ ಮೂಲಕ ಕಾರ್ಯಾಚರಿಸುತ್ತಿರುವ ಆರಾಮ್ ಫರ್ನಿಚರ್‌ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಅ. 4ರಿಂದ 12ರವರೆಗೆ ಪಿಜನ್ ಕಂಪನಿಯ ವಿಶೇಷ...