Category : ಕಾರ್ಕಳ

ಕಾರ್ಕಳಹೆಬ್ರಿ

ಶಿವಪುರ ಎಲಿಕೋಡು ಮಠ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ- ಶಿಲಾಮಯ ಗರ್ಭಗೃಹ ಸಮರ್ಪಣೆ – ಪುನ: ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ : ಕೃಷ್ಣಾಪುರ ಮಠಾದೀಶರು ಭಾಗಿ

Madhyama Bimba
ಹೆಬ್ರಿ : ಹೆಬ್ರಿ ತಾಲ್ಲೂಕಿನ ಶಿವಪುರ ಎಲಿಕೋಡು ಮಠದಲ್ಲಿ ಶಿಲಾಮಯ ಗರ್ಭಗೃಹ ಸಮರ್ಪಣೆ, ಸಪರಿವಾರ ನಾಗಬ್ರಹ್ಮ ಪರಿವಾರ ದೇವರುಗಳು ಪ್ರತಿಷ್ಠಾಪನೆ ಮತ್ತು ಸಪರಿವಾರ ಶ್ರೀ ಗೋಪಾಲಕೃಷ್ಣ ಹಾಗೂ ಶ್ರೀ ದುರ್ಗಾಪರಮೇಶ್ವರಿ ದೇವರ ಪುನ:ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕವು...
ಕಾರ್ಕಳಮೂಡುಬಿದಿರೆ

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ.

Madhyama Bimba
ಹೈದರಾಬಾದ್‌ನಲ್ಲಿ ಮೇ 8,9,10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್...
ಕಾರ್ಕಳಹೆಬ್ರಿ

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

Madhyama Bimba
ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್ ಗಳನ್ನು ಕಡಿತಗೊಳಿಸಿದ್ದಲ್ಲಿ, ಸಾರ್ವಜನಿಕರು ಲಭ್ಯವಿದ್ದಲ್ಲಿ ಬಸ್ಸಿನ ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು...
ಕಾರ್ಕಳಹೆಬ್ರಿ

ವಸತಿ/ ನಿವೇಶನ ರಹಿತರ ಸಮೀಕ್ಷೆ : ಸೇರ್ಪಡೆಗೆ ಅವಕಾಶ

Madhyama Bimba
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ 2018 ರ ವಸತಿ ರಹಿತ ಮತ್ತು ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು ಮೇ 15 ರ ವರೆಗೆ ಅಂತಿಮ ಅವಕಾಶ...
ಕಾರ್ಕಳ

ಬಂಟರ ಯಾನೆ ನಾಡವರ ಸಂಘದ ಉಡುಪಿ ತಾಲೂಕು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರವೀಂದ್ರ ಹೆಗ್ಡೆ ಅವಿರೋಧ ಆಯ್ಕೆ

Madhyama Bimba
ಬಂಟರ ಯಾನೆ ನಾಡವರ ಮಾತೃ ಸಂಘದ ಈ ಬಾರಿಯ ಚುನಾವಣೆಯಲ್ಲಿ ಉಡುಪಿ ತಾಲೂಕು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರವೀಂದ್ರ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ ಮುದ್ರಾಡಿ ಇಲ್ಲಿ...
ಕಾರ್ಕಳ

ಎನ್.ಡಿ.ಎ ಪ್ರವೇಶ ಪರೀಕ್ಷೆ:  ಜ್ಞಾನಸುಧಾದ ಹನ್ನೊಂದು ವಿದ್ಯಾರ್ಥಿಗಳು ತೇರ್ಗಡೆ

Madhyama Bimba
ಕಾರ್ಕಳ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ. ಲಿಖಿತ ಪರೀಕ್ಷೆಯಲ್ಲಿ ಗಣಿತ ನಗರದ...
ಕಾರ್ಕಳ

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ

Madhyama Bimba
ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ ೨೦೨೬ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ ಜೋಶಿ...
ಕಾರ್ಕಳ

ನಿಟ್ಟೆ ಬ್ರಹ್ಮಾ ಕುಮಾರಿ ವೃಂದಾವನ  ಧ್ಯಾನ ಕೇಂದ್ರದಲ್ಲಿ  ‘ತಾಯಂದಿರ ದಿನ ‘ ಆಚರಣೆ

Madhyama Bimba
ನಿಟ್ಟೆ ಬ್ರಹ್ಮಾ ಕುಮಾರಿ ವೃಂದಾವನ ಧ್ಯಾನ ಕೇಂದ್ರದಲ್ಲಿ ತಾಯಂದಿರ ದಿನ’  ಆಚರಿಸಲಾಯಿತು. ತಾಯಂದಿರ ಜೊತೆ ಮಕ್ಕಳು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಿತು. ಸಮಾಜದಲ್ಲಿ ತಾಯಂದಿರ ವಿಶೇಷ ಪಾತ್ರ ವನ್ನು ಚರ್ಚಿಸಿ...
ಕಾರ್ಕಳಹೆಬ್ರಿ

ಕುಕ್ಕುಂದೂರು ಫ್ರೆಂಡ್ಸ್ ವತಿಯಿಂದ ಶಾಲೆಯ ಬಾವಿ ಸ್ವಚ್ಛತೆ

Madhyama Bimba
ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇದರ ಕುಡಿಯುವ ನೀರಿನ ಬಾವಿಯಲ್ಲಿ ಕಸ ಕಡ್ಡಿಗಳು ಸೇರಿದಂತೆ ತ್ಯಾಜ್ಯ ವಸ್ತುಗಳು ತುಂಬಿ ಬಾವಿಯ ನೀರು ಮಲಿನವಾಗಿತ್ತು. ಈ ಬಾವಿಯನ್ನು ಕುಕ್ಕುಂದೂರು ಫ್ರೆಂಡ್ಸ್ (ರಿ.)...
ಕಾರ್ಕಳಹೆಬ್ರಿ

ಮುನಿಯಾಲು ಶ್ರೀ ನಾಗ ದೇವರ ಸನ್ನಿಧಿಯಲ್ಲಿ 25ನೇ ವರ್ಧಂತ್ಯುತ್ಸವ. – ಭಜನಾ ಮಂಡಳಿ ಲೋಕಾರ್ಪಣೆ

Madhyama Bimba
✍️ ಸುಕುಮಾರ್ ಮುನಿಯಾಲ್ ಮುನಿಯಾಲು : ನಾವು ಬದುಕಿನಲ್ಲಿ ಯಶಸ್ವಿಯಾಗಲು ವಿಶೇಷ ಪ್ರಯತ್ನ ಮಾಡಬೇಕು.  ಆಗ ದೇವರ ದಯೆ ದೊರೆಯುತ್ತದೆ. ಬದುಕು ಪಾವನವಾಗಿ ಸಾರ್ಥಕ ವಾಗುತ್ತದೆ. ಮುನಿಯಾಲು ಭಕ್ತಸಮೂಹ ಒಂದಾಗಿ ನಾಗದೇವರ ಸೇವೆ ಮಾಡಿದ್ದರಿಂದ...

This website uses cookies to improve your experience. We'll assume you're ok with this, but you can opt-out if you wish. Accept Read More