ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ
ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತಾದಿಗಳಿಂದ ಜೂನ್ 4 ರಂದು ನಡೆದ ಪ್ರತಿಭಟನೆಯ ಬೇಡಿಕೆಯಂತೆ, ಕಾರ್ಕಳ ತಹಶೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯರಿಂದ...
