ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ಪೊಲೀಸ್ ದಾಳಿ- ನಿರೀಕ್ಷಣಾ ಜಾಮೀನು ಮಂಜೂರು
ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿಯ ಪ್ರಕರಣದಲ್ಲಿ 24 ಮಂದಿ ಆರೋಪಿಗಳಿಗೆ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಂಚಾರಿ...
