ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಡಾ.ಕೀರ್ತಿನಾಥ್ ಬಳ್ಳಾಳ್‌ರಿಗೆ ಬೀಳ್ಕೊಡುಗೆ
ಕಾರ್ಕಳ: ಭಡ್ತಿಗೊಂಡು ವರ್ಗಾವಣೆಗೊಂಡಿರುವ ಕಾರ್ಕಳ ರೋಟರಿ ಕ್ಲಬ್‌ನ ಸದಸ್ಯರು ಡಾ.ಟಿ ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇದರ ಅಸೋಸಿಯೇಟ್ ಪ್ರೊಫೆಸರ್, ಡಿಪಾರ್ಟ್ಮೆಂಟ್ ಆಫ್ ಕಮ್ಯುನಿಟಿಯ ಅಸೋಸಿಯೇಟ್ ಪ್ರೊಫೆಸರ್ ಆಗಿದ್ದ ಡಾ.ಕೀರ್ತಿನಾಥ್ ಬಳ್ಳಾಲ್...
