Category : ಕಾರ್ಕಳ

ಕಾರ್ಕಳಹೆಬ್ರಿ

ಅಮೃತಭಾರತಿಯಲ್ಲಿ ಸೇವಾ ಸಂಗಮ ಶಿಶು ಮಂದಿರ ಪ್ರಾರಂಭೋತ್ಸವ

Madhyama Bimba
ಹೆಬ್ರಿ ಅಮೃತಭಾರತಿಯಲ್ಲಿ ಸೇವಾ ಸಂಗಮ ಶಿಶು ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸದಸ್ಯ ಸುಧೀರ್ ನಾಯಕ್ ವಹಿಸಿ ಮಾತನಾಡಿ ಮಕ್ಕಳ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಾಣ ಪೋಷಕರಿಂದ ಮತ್ತು ಸ್ವಸ್ಥ ಸಮಾಜದಿಂದ...
ಕಾರ್ಕಳಹೆಬ್ರಿ

ಎಸ್.ವಿ.ಟಿ.: ವಿದ್ಯಾರ್ಥಿ ಸಂಘದ ಚುನಾವಣೆ

Madhyama Bimba
ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ಪ್ರಜಾಪ್ರಭುತ್ವ ಮಾದರಿಯಲ್ಲಿ, ವಿದ್ಯುನ್ಮಾನ ಮತಯಂತ್ರವನ್ನು ಬಳಸಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ನೇಮಿರಾಜ ಶೆಟ್ಟಿ ಕೆ ಮತ್ತು ಹಿರಿಯ ಸಹ...
ಕಾರ್ಕಳಹೆಬ್ರಿ

ಮುದ್ರಾಡಿ ಪ್ರೌಢಶಾಲೆಯಲ್ಲಿ ನೇತಾಜಿ ಮತದಾರರ ಕ್ಲಬ್ ಆಶ್ರಯದಲ್ಲಿ ಶಾಲಾ ಸಂಸತ್ತು ಚುನಾವಣೆ 

Madhyama Bimba
ಹೆಬ್ರಿ:ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ 2026-27 ನೆ ಸಾಲಿನ ವಿದ್ಯಾರ್ಥಿ ಸರಕಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆಗಾಗಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿಗಳಾಗಿ...
ಕಾರ್ಕಳ

ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಗೀತ ತರಗತಿ ಪ್ರಾರಂಭ

Madhyama Bimba
ಕಾರ್ಕಳದ ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ರ ಸಾಲಿನಿಂದ ಹೊಸದಾಗಿ ಸಂಗೀತ ತರಗತಿಯನ್ನು ಪ್ರಾರಂಭಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಪಿ.ಶೆಣೈಯವರು ತರಗತಿಯ ಉದ್ಘಾಟನೆ ನೆರವೇರಿಸಿದರು. ಸಂಗೀತ ಶಿಕ್ಷಕಿ ಶ್ರೀಮತಿ ಟಿ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ಮತ್ತು ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಇಂಟರ್ ಡಿಸ್ಟ್ರಿಕ್ಟ್ ಜಾಯಿಂಟ್ ಮೀಟಿಂಗ್

Madhyama Bimba
ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂಟರ್ ಡಿಸ್ಟ್ರಿಕ್ಟ್ ಜಾಯಿಂಟ್ ಕ್ಲಬ್ ಮೀಟಿಂಗ್ ಮೂಡುಬಿದಿರೆಯ ಟೆಂಪಲ್ ಟೌನ್ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಕಳ ರೋಟರಿ ಕ್ಲಬ್‌ನ...
ಕಾರ್ಕಳ

ಎಸ್.ವಿ.ಟಿ. ಶಾಲೆಯಲ್ಲಿ “ಸಾಹಿತ್ಯ-ಕಲೆ-ಸಾಂಸ್ಕೃತಿಕ ಸಂಘ” ಉದ್ಘಾಟನೆ

Madhyama Bimba
ಕಾರ್ಕಳದ ಎಸ್.ವಿ.ಟಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸಾಹಿತ್ಯ-ಕಲೆ-ಸಾಂಸ್ಕೃತಿಕ ಸಂಘ”ದ ಉದ್ಘಾಟನೆಯು ಜೂ. 12ರಂದು ನಡೆಯಿತು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲಿನಿ ಕೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಸಂಘದ ಉದ್ಘಾಟನೆಯನ್ನು ದೇವದಾಸ್ ಕೆರೆಮನೆ ಇವರು ನೆರವೇರಿಸಿ ಮಾತನಾಡಿ...
ಕಾರ್ಕಳ

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿಯನ್ನು ಸಮರ್ಥಿಸುತ್ತಿರುವ ಬಿಜೆಪಿ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

Madhyama Bimba
ಕಾರ್ಕಳ: ರಾಜ್ಯ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದ ಆರೋಪದ ಮೇಲೆ ಸುಧೀರ್ ಬಂಗೇರ ಎಂಬಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆಯ ನಿರ್ಧಾರವನ್ನು...
ಕಾರ್ಕಳ

ಬಸ್ಸಿನಲ್ಲಿ ಹೆಚ್ಚುವರಿ ಟಿಕೆಟ್ ದರ ವಸೂಲಿ- ಕಣಂಜಾರು ಗ್ರಾಮಸ್ಥರಿಂದ ಆರ್‌ಟಿಓಗೆ ದೂರು

Madhyama Bimba
ಉಡುಪಿ – ಪಳ್ಳಿ – ಕಣಂಜಾರು – ಕಾರ್ಕಳ ಮಾರ್ಗವಾಗಿ ಚಲಿಸುವ ಖಾಸಗಿ ಬಸ್ಸಿನಲ್ಲಿ ಇಲಾಖೆಯ ದರಪಟ್ಟಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಖಾಸಗಿ ಬಸ್ಸಿನ ದರಪಟ್ಟಿಯನ್ನು ಪರಿಶೀಲಿಸುವಂತೆ ನೀರೆ ಗ್ರಾ.ಪಂ. ಮಾಜಿ...
ಕಾರ್ಕಳ

ಬಸ್ರಿ ಶಾಲೆಯಲ್ಲಿ ‘ಒಂದು ಗಿಡ ಹೆತ್ತವರೊಂದಿಗೆ’ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ

Madhyama Bimba
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘ ಹಾಗೂ ರೋಟರಿ ಕ್ಲಬ್ ಕಲ್ಯಾಣ್‌ಪುರ ಇವರ ಜಂಟಿ ಆಶ್ರಯದಲ್ಲಿ ಒಂದು ಗಿಡ ಹೆತ್ತವರೊಂದಿಗೆ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವು ಜೂ. ೧೫ರಂದು...
ಕಾರ್ಕಳ

ಕಾರ್ಕಳ: ಟೆಂಪೋ ಚಾಲಕನಿಗೆ ಹಲ್ಲೆ- ಜೀವ ಬೆದರಿಕೆ

Madhyama Bimba
ಕಾರ್ಕಳ: ನಿಟ್ಟೆ ದೂಪದಕಟ್ಟೆ ಬಳಿ ಟೆಂಪೋ ಚಾಲಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ ಘಟನೆ ಜೂ. 12ರಂದು ವರದಿಯಾಗಿದೆ. ನಿಟ್ಟೆ ಗ್ರಾಮದ ಮೊಹಮ್ಮದ್ ಶಬೀಬ್ (24) ತಮ್ಮ ಅಬ್ದುಲ್ ಮಲಿಕ್‌ನೊಂದಿಗೆ ಟೆಂಪೋದಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ...

This website uses cookies to improve your experience. We'll assume you're ok with this, but you can opt-out if you wish. Accept Read More