ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಗೀತ ತರಗತಿ ಪ್ರಾರಂಭ
ಕಾರ್ಕಳದ ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ರ ಸಾಲಿನಿಂದ ಹೊಸದಾಗಿ ಸಂಗೀತ ತರಗತಿಯನ್ನು ಪ್ರಾರಂಭಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಪಿ.ಶೆಣೈಯವರು ತರಗತಿಯ ಉದ್ಘಾಟನೆ ನೆರವೇರಿಸಿದರು. ಸಂಗೀತ ಶಿಕ್ಷಕಿ ಶ್ರೀಮತಿ ಟಿ...
