ರಕ್ತದ ಗುಂಪನ್ನು ಕಂಡುಹಿಡಿದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರ್‌ರವರ ಹುಟ್ಟುಹಬ್ಬವನ್ನು ಸ್ಮರಿಸಿ ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಆ ಪ್ರಯುಕ್ತ ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯು...
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ...
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ರಂಜಿತ್ ಅಂತರರಾಷ್ಟ್ರೀಯ ವಿದ್ವಾಂಸ ನಿಯತಕಾಲಿಕಗಳಿಗೆ ಅಮೂಲ್ಯವಾದ ಪೀರ್-ರಿವ್ಯೂ ನೀಡುತ್ತಾ ಬಂದಿದ್ದು, ಈ ಕೊಡುಗೆಗಳನ್ನು ಗುರುತಿಸಿ ಅಮೆರಿಕನ್...
ಹೆಬ್ರಿ : ನಾವು ನಿರಂತರವಾಗಿ ಹೋರಾಟ ಮಾಡಿ ತಾಲ್ಲೂಕು ಮಾಡಿಸಿದ್ದೇವೆ. ಆದರೆ ಈಗ ಅದೇ ನಮ್ಮ ತಾಲ್ಲೂಕಿನಲ್ಲಿ ನಮ್ಮ ಜನರ ಕೆಲಸಗಳಿಗೆ ಅಲೆದಾಡಬೇಕಾಗಿದೆ. ಕೆಳಹಂತದ ಅಧಿಕಾರಿಗಳು ಮತ್ತು ನೌಕರರು ಸಾರ್ವಜನಿಕರನ್ನು ನಿರ್ಲಕ್ಷ್ಯ ಮಾಡಿ ಕಚೇರಿ...
“ಗಾಡ್ ಪ್ರಾಮಿಸ್” ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆ, ಚಿತ್ರತಂಡವು ಕುಂದಾಪುರ ಸಮೀಪದ ಪ್ರಸಿದ್ಧ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಮೂಡು ಗಣಪತಿ ಪೂಜೆಯನ್ನು ನೆರವೇರಿಸಿತು. ಈ ಚಿತ್ರಕ್ಕೆ ಕಥೆ, ನಿರ್ದೇಶನ ಹಾಗೂ ನಾಯಕನಾಗಿ...
ಅಜೆಕಾರು: ಮರ್ಣೆ ಗ್ರಾಮದ ದೆಪ್ಪುತ್ತೆ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಮೇ. 25ರಂದು ವರದಿಯಾಗಿದೆ. ಸುರೇಂದ್ರ ಗಾಯಗೊಂಡವರು. ಮರ್ಣೇ ಗ್ರಾಮದ ದೆಪ್ಪುತ್ತೆ ಚಾಮುಂಡೇಶ್ವರೀ ದೇವಸ್ಥಾನದ ಬಳಿ ಪ್ರಶಾಂತರವರ ಕಾರು...
ಹೆಬ್ರಿ : ಗ್ರಾಮೀಣ ಪ್ರದೇಶ ಕುಚ್ಚೂರು ಪ್ರದೇಶದಲ್ಲಿ ಸಮಾನ ಮನಸ್ಕ ಯುವ ಸಂಘಟನೆ ಮಾಡುವ ಬಹುಸ್ಥರದ ಜನಸೇವೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿದೆ. ಈ ಮಹಾನ್ ಕಾರ್ಯ ನಾಡಿಗೆ ಮಾದರಿಯಾಗಿದೆ. ಶಾಂತಿನಿಕೇತನದ ಮೂಲಕ ಸರ್ವರಿಗೂ...
ಕಾರ್ಕಳ: ರೂಪೇಶ್ ಶೆಟ್ಟಿ ನಿರ್ದೇಶನದ ಜೈ ತುಳು ಚಿತ್ರದ ಸಂಭಾಷಣೆಗಾಗಿ ಕೋಸ್ಟಲ್ ಫಿಲ್ಮ್ ಅವಾರ್ಡನ್ನು ಬೈಲೂರು ಪ್ರಸನ್ನ ಶೆಟ್ಟಿಯವರು ಮತ್ತೊಮ್ಮೆ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೇ. 24ರಂದು ಮುಲ್ಕಿ ಸುಂದರ ರಾಮ್ ಶೆಟ್ಟಿ ಕನ್ವೆನ್ಷನ್ ಸೆಂಟರ್...
ಕಾರ್ಕಳ: ಕ್ಷತ್ರೀಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕ್ಷತ್ರೀಯ ಮಾರಾಠ ಸಮಾಜದ...
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‌ನಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡವನ್ನು...
This website uses cookies to improve your experience. We'll assume you're ok with this, but you can opt-out if you wish. AcceptRead More