ಹೆಬ್ರಿ : ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಜನನಾಯಕರಾಗಿದ್ದ ಗೋಪಾಲ ಭಂಡಾರಿ ಅವರ 75ನೇ ಹುಟ್ಟು ಹಬ್ಬವನ್ನು ಜುಲೈ 07 ರಂದು ಆಚರಿಸಲಾಗುತ್ತದೆ. ಗೋಪಾಲ ಭಂಡಾರಿ ಅವರ...
ಕಾರ್ಕಳ: ವ್ಯಕ್ತಿಯೋರ್ವರು ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಮೇ. 17ರಂದು ವರದಿಯಾಗಿದೆ. ಹೊಸ್ಮಾರು ಈದುನ ಹರೀಶ್ ಮೂಲ್ಯ, (40) ಮೃತಪಟ್ಟವರು. ಇವರು ಅವಿವಾಹಿತರಾಗಿದ್ದು, ಕಳೆದ 3 ತಿಂಗಳುಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳುತ್ತಿದ್ದರು. ಮನೆಯಲ್ಲಿ ಎಂದಿನಂತೆ ಊಟ...
ಕಾರ್ಕಳ: ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮೇ. 17ರಂದು ವರದಿಯಾಗಿದೆ. ಬೋಳ ಗ್ರಾಮದ ಬಿಟ್ಟಿಂಗೇರಿ ನಿವಾಸಿ ಅಜಿತ್ ಪ್ರಸಾದ್ ಹೆಗ್ಡೆ, (73) ಮೃತಪಟ್ಟವರು. ಇವರು ಕೃಷಿ ಕೆಲಸ ಮತ್ತು...
ಕಾರ್ಕಳ: ವ್ಯಕ್ತಿಯೋರ್ವರು ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮೇ. 16ರಂದು ವರದಿಯಾಗಿದೆ. ಮಿಯ್ಯಾರಿನ ಮಣಿ (38) ಮೃತಪಟ್ಟವರು. ಇವರು ವಿಪರೀತ ಮದ್ಯವ್ಯಸನಿಯಾಗಿದ್ದು, ಇವರ ಆರೋಗ್ಯವು ಸಂಪೂರ್ಣ ಹದೆಗೆಟ್ಟಿರುತ್ತದೆ. ಈ ವಿಷಯವಾಗಿ ಜೀವನದಲ್ಲಿ...
ಕಾರ್ಕಳ: ಕಾರ್ಕಳ ತಾಲೂಕಿನಲ್ಲಿದ್ದು ಪ.ಪೂ. ತರಗತಿಗಳಲ್ಲಿ ಕಲಿಯುತ್ತಿರುವ ವಿಶ್ವಕರ್ಮ ಸಮಾಜದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿ ವೇತನಕ್ಕೆ ಮತ್ತು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ, ದ್ವಿತೀಯ, ಪಿಯು ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ...
ಹೆಬ್ರಿ : ರಾಜ್ಯದ 6 ಗ್ರಾಮ ಪಂಚಾಯಿತಿಗೆ, ಪಂಚಾಯಿತಿರಾಜ್ ಆಡಳಿತಕ್ಕೆ ರಾಷ್ಟ್ರೀಯ ಪ್ರಶಸ್ತಿಗಳು ಘೋಷಣೆಯಾಗಿದ್ದು ಇದರಲ್ಲಿ 5 ಪ್ರಶಸ್ತಿಗಳು ಉಡುಪಿ ಜಿಲ್ಲೆಗೆ ದೊರೆತಿದ್ದು ಜಿಲ್ಲೆ ಸಂದ ಬಹುದೊಡ್ಡ ಗೌರವ ಎಂದು ಪಂಚಾಯಿತಿರಾಜ್ ಒಕ್ಕೂಟದ ಮಾಜಿ...
ಕಾರ್ಕಳ : ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನೂತನ ಅಧ್ಯಕ್ಷರಾಗಿ ವೃಷಭರಾಜ ಕಡಂಬ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 15ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಜನಜಾಗೃತಿ ವೇದಿಕೆಯ ತ್ರೈಮಾಸಿಕ...
ಮೂಡುಬಿದಿರೆ: ಪಿರಮಿಡ್ ಸ್ಪಿರಿಚುವಲ್ ಸೊಸೈಟೀಸ್ ಮೂವ್‌ಮೆಂಟ್ (ಪಿಎಸ್‌ಎಸ್‌ಎಂ), ಬೆಂಗಳೂರಿನ ಪಿರಮಿಡ್ ವರ್ಲ್ಡ್ ಫೌಂಡೇಶನ್ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಹಯೋಗದಲ್ಲಿ ನಾಡ ಧ್ಯಾನ ಚಕ್ರ (ಯಜ್ಞ)-8 ಕಾರ್ಯಕ್ರಮ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‌ನಲ್ಲಿರುವ ಕೃಷಿ ಸಿರಿ...
ಉಡುಪಿ ಮೇ ೦೬ (ಕ.ವಾ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ -೧ ರ ಅಲೆಮಾರಿ/ ಅರೆ ಅಲೆಮಾರಿ...
ಸುಕುಮಾರ್ ಮುನಿಯಾಲ್ ಮುದ್ರಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳು ಮಹಾಪುರುಷರುಗಳ ಸಾಲಿನಲ್ಲಿ ಮುಂಚೂಣಿಯ ವ್ಯಕ್ತಿತ್ವದವರಾಗಿದ್ದರು. ಇವರುಗಳ ತತ್ವಗಳು ಮತ್ತು ಆದರ್ಶಗಳು ಇಡೀ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಯಾವ ಜಾತಿ, ಧರ್ಮ, ಪಂಥ ದೊಡ್ಡದಲ್ಲ...
This website uses cookies to improve your experience. We'll assume you're ok with this, but you can opt-out if you wish. AcceptRead More