ಅಶಕ್ತ ಕುಟುಂಬಕ್ಕೆ ನೂತನ ಗ್ರಹ ನಿರ್ಮಾಣದ ಆಸರೆ: ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆಯ ಮಾದರಿ ಕಾರ್ಯ
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಕಾರದಿಂದ ಜಿಎಸ್‌ಬಿ ಸೇವಾ ಸಂಘ ಸಾಹೇಬರಕಟ್ಟೆ ಶಿರಿಯಾರ ಪರಿಸರದ ಆರ್ಥಿಕವಾಗಿ ಹಿಂದುಳಿದ ನಾಗೇಶ ಪ್ರಭು ಕಾಜರಳ್ಳಿ ಯವರಿಗೆ...