Category : ಕಾರ್ಕಳ

ಕಾರ್ಕಳ

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು: ಶ್ರೀನಿವಾಸ್ ಕಾರ್ಲಾ

Madhyama Bimba
ಅಣ್ಣಪ್ಪ ನಕ್ರೆ ಮತ್ತು ಶ್ರೀಮತಿ ಪ್ರತಿಮಾ ರಾಣೆ ಹೇಳಿಕೆಯನ್ನು ಗಮನಿಸಿದಾಗ, ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿ ಕಾರ್ಕಳದ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವ ಬದಲು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ,...
ಕಾರ್ಕಳಹೆಬ್ರಿ

ಬೇಳಂಜೆ ದೂಪದಕಟ್ಟೆ ಶಾಲೆಗೆ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ಕೊಡುಗೆ

Madhyama Bimba
ಹೆಬ್ರಿ : ಬೇಳಂಜೆ ದೂಪದಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಅಲಯನ್ಸ್ ಕ್ಲಬ್ ಹೆಬ್ರಿ ಹಾಗೂ ಹೆಬ್ರಿ ಸಿಟಿ ವತಿಯಿಂದ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ನೀಡುವ ಕಾರ್ಯಕ್ರಮ ಜೂ.18 ರಂದು...
ಕಾರ್ಕಳಹೆಬ್ರಿ

ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ: ಜ್ಞಾನಸುಧಾದ 5 ವಿದ್ಯಾರ್ಥಿಗಳು ಐ.ಐ.ಟಿಗೆ ಹಾಗೂ 14 ವಿದ್ಯಾರ್ಥಿಗಳು ಎನ್.ಐ.ಟಿಗೆ ಪ್ರವೇಶ

Madhyama Bimba
ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಪ್ರವೇಶಕ್ಕೆ 2026-27ನೇ ಸಾಲಿನ JoSAA ಕೌನ್ಸಲಿಂಗ್ ಪ್ರಕ್ರಿಯೆಯು ನಡೆಯುತ್ತಿದ್ದು, ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದಲ್ಲಿ ಜ್ಞಾನಸುಧಾದ 23 ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಿಸಲು...
ಕಾರ್ಕಳಹೆಬ್ರಿ

ರಾಜಾಪುರ ಸಾರಸ್ವತ ಸೊಸೈಟಿ ಲಿ.: ನವೀಕೃತ ಹವಾನಿಯಂತ್ರಿತ ಬೆಳ್ಮಣ್ ಶಾಖೆ ಉದ್ಘಾಟನೆ

Madhyama Bimba
ಕಾರ್ಕಳದ ಬೆಳ್ಮಣ್‌ನಲ್ಲಿರುವ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನವೀಕೃತ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಜೂ. 17 ರಂದು ಜರಗಿತು. ಕಟ್ಟಡದ ಮಾಲೀಕರಾದ ರಮಾನಾಥ ಶೆಣ್ಯೆ ಜ್ಯೋತಿ ಪ್ರಜ್ವಲಿಸಿ ಶಾಖೆಯನ್ನು ಉದ್ಘಾಟಿಸಿದರು....
ಕಾರ್ಕಳ

ಕಾರ್ಕಳ: ಗ್ರಾಹಕರ ಮನಗೆಲ್ಲಲು ಸಜ್ಜಾದ ‘ಎನ್‌ಪಿ ಚಿಲ್ ಸ್ಟೇಷನ್’ ಎಸಿ ಐಸ್‌ಕ್ರೀಮ್ ಪಾರ್ಲರ್ ಉದ್ಘಾಟನೆ

Madhyama Bimba
ಕಾರ್ಕಳ: ಕರಾವಳಿಯ ಪ್ರಮುಖ ವಾಣಿಜ್ಯ ಕೇಂದ್ರ ಹಾಗೂ ಧಾರ್ಮಿಕ ನಗರಿ ಎಂದೇ ಪ್ರಸಿದ್ಧಿಯಾಗಿರುವ ಕಾರ್ಕಳದ ಜೋಡುರಸ್ತೆಯಲ್ಲಿ ಗ್ರಾಹಕರಿಗೆ ಹೊಸ ಮಾದರಿಯ ತಂಪು ಪಾನೀಯ ಹಾಗೂ ಐಸ್‌ಕ್ರೀಮ್‌ಗಳ ಅನುಭವ ನೀಡಲು ನೂತನ ಎಸಿ ಪಾರ್ಲರ್ ಒಂದು...
ಕಾರ್ಕಳ

ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ಸರ್ಕಾರದ ನಿರ್ಧಾರ, ಈ ವಿಚಾರವನ್ನು ಬಿಜೆಪಿ ಸುಖಾಸುಮ್ಮನೇ ರಾಜಕೀಯಗೊಳಿಸುತ್ತಿದೆ

Madhyama Bimba
ಕಾರ್ಕಳದ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡುವ ಅಧಿಕಾರ ಮತ್ತು ಜವಾಬ್ದಾರಿ ಸರ್ಕಾರಕ್ಕಿದೆ. ಅದೇ ಅಧಿಕಾರದಡಿ ಸರ್ಕಾರ ಸಮಿತಿಯನ್ನು ರಚಿಸಿದ್ದು, ಅಂಬೇಡ್ಕರ್ ಭವನದ ಅಭಿವೃದ್ಧಿ, ನಿರ್ಮಾಣ ಹಾಗೂ ಅದರ ಬೆಳವಣಿಗೆಗಾಗಿ ಸಾಕಷ್ಟು...
ಕಾರ್ಕಳಹೆಬ್ರಿ

ಕಾಂತಾವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪುಸ್ತಕ, ಸಮವಸ್ತ್ರ, ಲೇಖನ ಸಾಮಾಗ್ರಿ ವಿತರಣೆ

Madhyama Bimba
ಕಾರ್ಕಳ ತಾಲೂಕು ಕಾಂತಾವರ ಗ್ರಾಮದ ಶ್ರೀ ಕಾಂತೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮುನಿಯಾಲು, ಉದಯ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗ ಮತ್ತು ಅಮೃತಹಸ್ತ ಜನಸೇವಾ ಟ್ರಸ್ಟ್ ಕಾಂತಾವರ ಸಂಸ್ಥೆಗಳ...
ಕಾರ್ಕಳಹೆಬ್ರಿ

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba
ಕೃಷಿ ಇಲಾಖೆಯ ವತಿಯಿಂದ ಅನಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು – 4 ಹುದ್ದೆಗಳ ನೇಮಕಾತಿಗಾಗಿ, ಕೃಷಿ / ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕ್ಷೇತ್ರ...
ಕಾರ್ಕಳಹೆಬ್ರಿ

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

Madhyama Bimba
ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ...
ಕಾರ್ಕಳ

ನೀರೆ: ಶ್ರೀ ಬನಶಂಕರಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Madhyama Bimba
ಕಾರ್ಕಳ : ನೀರೆ ಕಣಂಜಾರು ಗ್ರಾಮ ಪಂಚಾಯತ್ ಮಟ್ಟದ ಶ್ರೀ ಬನಶಂಕರಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಯು ಜೂ. 17ರಂದು ನೀರೆ ಕಣಂಜಾರು ಮಹಿಳಾ ಸ್ನೇಹಿ ಗ್ರಾಮ ಪಂಚಾಯತ್ ಸಂಜೀವಿನಿ ಸಭಾಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ...

This website uses cookies to improve your experience. We'll assume you're ok with this, but you can opt-out if you wish. Accept Read More