Category : ಕಾರ್ಕಳ

ಕಾರ್ಕಳಮೂಡುಬಿದಿರೆಹೆಬ್ರಿ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಪಡೀಲ್ ಮಂಗಳೂರು ಶಾಖೆ ದ. ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ

Madhyama Bimba
ರಾಜ್ಯದ ಮುಂಚೂಣಿಯ ಕ್ರೆಡಿಟ್ ಸಹಕಾರ ಸಂಘವಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಪಡೀಲ್ ಶಾಖೆಯನ್ನು ದ. ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಜೂ. 17ರಂದು ಸ್ಥಳಾಂತರ ಮಾಡಲಾಯಿತು. ಉದ್ಘಾಟಕರಾಗಿ ಆಗಮಿಸಿದ ದಕ್ಷಿಣ ಕನ್ನಡ...
ಕಾರ್ಕಳಹೆಬ್ರಿ

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ

Madhyama Bimba
ಕಾರ್ಕಳ: ಮದ್ಯವ್ಯಸನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 16ರಂದು ನಡೆದಿದೆ. ಮುಂಡ್ಕೂರು ಗ್ರಾಮದ ರಮೇಶ್ ಸಫಲಿಗ, (59) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಈ ವಿಷಯವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು...
ಕಾರ್ಕಳ

ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಹೊಸಬೆಳಕು ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Madhyama Bimba
ಬೈಲೂರು: ನೀರೆ ಬೈಲೂರು ಲಯನ್ಸ್ ಕ್ಲಬ್ ಹಾಗೂ ಎ. ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ ವತಿಯಿಂದ ಕೌಡೂರು ಹೊಸಬೆಳಕು ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜೂ. 17ರಂದು...
ಕಾರ್ಕಳಹೆಬ್ರಿ

ಕೌಡೂರು ಯುವಸಂಗಮ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಮತ್ತು ಪ್ರತಿಭಾ ಪುರಸ್ಕಾರ

Madhyama Bimba
ಬೈಲೂರು: ಯುವಸಂಗಮ (ರಿ.) ಕೌಡೂರು ಇವರ ವತಿಯಿಂದ ಜೂ. 21ರಂದು ಆದಿತ್ಯವಾರ ಬೆಳಿಗ್ಗೆ 8.00ರಿಂದ ಮಧ್ಯಾಹ್ನ 1.00 ಶ್ರೀ ಮಾರಿಯಮ್ಮ ದೇವಸ್ಥಾನ ಸಭಾಂಗಣ ಬೈಲೂರು ಇಲ್ಲಿ ಸಾರ್ವಜನಿಕರಿಗಾಗಿ ಉಚಿತ ಹೃದಯ ತಪಾಸಣೆ (ಇಸಿಜಿ), ಉಚಿತ...
ಕಾರ್ಕಳ

ಕಾಬೆಟ್ಟು ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Madhyama Bimba
ಶ್ರೀದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ’ ಸರಕಾರಿ ಪ್ರೌಢಶಾಲೆ ಕಾಬೆಟ್ಟು ಕಾರ್ಕಳ ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್...
ಕಾರ್ಕಳಹೆಬ್ರಿ

ಕಡ್ತಲ ಶಾಲೆಯಲ್ಲಿ ಬ್ಯಾಗ್ ಹಾಗೂ ಶಾಲಾ ಪರಿಕರಗಳ ವಿತರಣೆ

Madhyama Bimba
ಕಾರ್ಕಳ : ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲ ಇಲ್ಲಿನ ವಿದ್ಯಾರ್ಥಿಗಳಿಗೆ ಪುಣೆ ಬಿಲ್ಲವ ಸಂಘದ ಅಧ್ಯಕ್ಷರಾದ, ಪುಣೆ ಉದ್ಯಮಿ ವಿಶ್ವನಾಥ ಪೂಜಾರಿ ಇವರ ವತಿಯಿಂದ ಶಾಲಾ ಮಕ್ಕಳಿಗೆ...
ಕಾರ್ಕಳ

ವಿದ್ಯಾರ್ಜನೆಯಲ್ಲಿ ಹಠ ಸಾಧಿಸುವವರಾಗಬೇಕು

Madhyama Bimba
ದರೆಗುಡ್ಡೆ: ಶಾಲೆಗೆ ಹೋಗಿ ಪಾಠ ಕಲಿಯುವ ಮಕ್ಕಳು ತಾವು ವಿದ್ಯಾವಂತರು ಮತ್ತು ಬುದ್ಧಿವಂತರಾಗಬೇಕೆಂಬ ಎರಡೇ ಉದ್ದೇಶವನ್ನು ಇಟ್ಚುಕೊಂಡು ವಿದ್ಯಾರ್ಜನೆಯಲ್ಲಿ ಹಠ ಸಾಧಿಸುವವರಾಗಬೇಕು ಹೊರತು ಕನ್ನಡ ಮಾಧ್ಯಮ ,ಸರಕಾರಿ ಶಾಲೆ ಎನ್ನುವ ಕೀಳರಿಮೆ ಇರಕೂಡದು ಎಂದು...
ಕಾರ್ಕಳಹೆಬ್ರಿ

ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆ : ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ...
ಕಾರ್ಕಳ

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಂಟೈನರ್ ಲಾರಿ ಡಿಕ್ಕಿ- ಗಾಯ

Madhyama Bimba
ಕಾರ್ಕಳ: ಈದು ಗ್ರಾಮದ ಒರಿಮಾರು ಕ್ರಾಸ್ ಬಳಿ ಮೋಟಾರ್ ಸೈಕಲ್‌ಗೆ ಲಾರಿ ಡಿಕ್ಕಿಯಾದ ಘಟನೆ ಜೂ. 15ರಂದು ನಡೆದಿದೆ. ಈದು ಗ್ರಾಮದ ನಿವಾಸಿ ರೋಹಿತ್ ಗಾಯಗೊಂಡವರು. ಇವರು ಉಜಿರೆಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಕೆಲಸ...
ಕಾರ್ಕಳಹೆಬ್ರಿ

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜೂ. 16ರಂದು ವರದಿಯಾಗಿದೆ. ಕಾಂತಾವರ ಗ್ರಾಮದ ಸುನೀಲ್ ಪೂಜಾರಿ (39) ಮೃತಪಟ್ಟವರು. ಇವರು ೨೦೨೫ ಮಾ. ೨೧ರಂದು ದೂಪದಕಟ್ಟೆಯಲ್ಲಿ ಕೂಲಿ ಕೆಲಸ ಮಾಡುವಾಗ ಮರದಿಂದ ಬಿದ್ದು, ಮಂಗಳೂರು...

This website uses cookies to improve your experience. We'll assume you're ok with this, but you can opt-out if you wish. Accept Read More