Category : ಕಾರ್ಕಳ

ಕಾರ್ಕಳ

ದಲಿತ ಸಂಘಟನೆಗಳ ನಾಯಕರಿಂದ ಕಾರ್ಕಳ ತಹಶೀಲ್ದಾರರಿಗೆ ಮನವಿ

Madhyama Bimba
ಕಾರ್ಕಳ: ಕಾಬೆಟ್ಟು ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯರ ಅನಧಿಕೃತ ಆಯ್ಕೆಯ ಕುರಿತು ಜೂ. 22ರಂದು ವಿವಿಧ ದಲಿತ ಸಂಘಟನೆಗಳ ನಾಯಕರುಗಳಿಂದ ತಹಶೀಲ್ದಾರರಿಗೆ ಮನವಿ ನೀಡಲಾಯಿತು. ಮನವಿಯಲ್ಲಿ ನಿರ್ವಹಣಾ ಸಮಿತಿಯ ಸದಸ್ಯರನ್ನು ಅನರ್ಹಗೊಳಿಸಿ ಪುನರ್...
ಕಾರ್ಕಳ

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

Madhyama Bimba
114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ...
ಕಾರ್ಕಳ

ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

Madhyama Bimba
ವಿದ್ಯಾರ್ಥಿಗಳು ಕಲಿಕೆ ಮಾತ್ರವಲ್ಲದೆ ಅನೇಕ ಮೌಲ್ಯಗಳು, ಶಿಸ್ತು, ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಪ್ರಾರಂಭವಾದ ಕ್ರಿಯೇಟಿವ್ ಸಂಸ್ಥೆಯ ವಿನೂತನ ಪರಿಕಲ್ಪನೆ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮದ 15 ಸರಣಿ ಕಾರ್ಯಕ್ರಮವು ಸಪ್ತಗಿರಿ ವೇದಿಕೆಯಲ್ಲಿ ಜರುಗಿತು. ಖ್ಯಾತ...
ಕಾರ್ಕಳ

ಶೋಭಾ ಭಾಸ್ಕರ್‌ರವರಿಗೆ ‘ಸಮಾಜ ಸೇವಾಸಿರಿ ಪ್ರಶಸ್ತಿ’

Madhyama Bimba
ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ಇವರು ಕೊಡಮಾಡುವ ಪ್ರತಿಷ್ಠಿತ “ಸಮಾಜ ಸೇವಾಸಿರಿ ಪ್ರಶಸ್ತಿ”ಗೆ ಕಾರ್ಕಳದ ಶೋಭಾ ಭಾಸ್ಕರ್ ಭಾಜಾನರಾಗಿದ್ದಾರೆ. ಹುಟ್ಟೂರಿನ ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ವತಿಯಿಂದ ಜೂ. 21ರಂದು ಬೆಂಗಳೂರಿನ...
ಕಾರ್ಕಳ

ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಯಂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞ ವೈದ್ಯರ ನೇಮಕಾತಿಗೆ ಕಾರ್ಕಳ ಮಹಿಳಾ ಮೋರ್ಚಾ ಆಗ್ರಹ

Madhyama Bimba
ಕಾರ್ಕಳ: ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಕೀಳು ಮಟ್ಟದ ರಾಜಕೀಯ ನಾಟಕವಾಡುತ್ತಿರುವ ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಕಾರ್ಕಳ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಆಸ್ಪತ್ರೆಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರ ಹುದ್ದೆಗೆ ಕೇವಲ ಗುತ್ತಿಗೆ ಆಧಾರದ...
ಕಾರ್ಕಳ

ಕಾರ್ಕಳ ಯಕ್ಷರಂಗಾಯಣ’ದ ಹೆಸರು ಬದಲಾವಣೆ -ಸಾಂಸ್ಕೃತಿಕ ಅಸ್ಮಿತೆಗೆ ಸರ್ಕಾರದಿಂದ ದ್ರೋಹ: ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ

Madhyama Bimba
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣ’ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣ’ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕ ಪಕ್ಷೀಯ ನಿರ್ಧಾರ ಎಂದು ಮಾಜಿ ಕನ್ನಡ ಮತ್ತು ಸಂಸ್ಕೃತಿ...
ಕಾರ್ಕಳ

ಕಾರ್ಕಳ ಜ್ಞಾನಸುಧಾ : ವಿಶ್ವಯೋಗ ದಿನಾಚರಣೆ

Madhyama Bimba
ನಿತ್ಯ ಜೀವನದಲ್ಲಿ ಯೋಗ ಮಾಡುವುದರಿಂದ ಸದಾ ಆರೋಗ್ಯವಂತರಾಗಿ ಇರಲು ಸಾಧ್ಯ ಎಂದು ಜ್ಞಾನಸುಧಾದ ಪೂರ್ವ ವಿದ್ಯಾರ್ಥಿನಿ, ಮಾಹೆಯ ಯೋಗಕೇಂದ್ರದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಡಾ.ಆತ್ಮಿಕ ಶೆಟ್ಟಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ...
ಕಾರ್ಕಳ

ಸೂರಾಲು: ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಶೈಕ್ಷಣಿಕ ಸಾಮಾಗ್ರಿಗಳ ವಿತರಣೆ

Madhyama Bimba
ಕಾರ್ಕಳ: ಸೂರಾಲು ಗುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಜೂ. 17 ರಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮೇಶ್ ಕುಲಾಲ್ ಸೂರಾಲು ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ...
ಕಾರ್ಕಳಹೆಬ್ರಿ

ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

Madhyama Bimba
ಕಾರ್ಕಳ: 2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ...
ಕಾರ್ಕಳ

ಕ್ರೈಸ್ಟ್‌ಕಿಂಗ್ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ವಿನಾಯಕ ಕುಡ್ವರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು...

This website uses cookies to improve your experience. We'll assume you're ok with this, but you can opt-out if you wish. Accept Read More