Category : ಕಾರ್ಕಳ

ಕಾರ್ಕಳ

ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ

Madhyama Bimba
ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...
Blogಕಾರ್ಕಳ

ಕಾರ್ಕಳ ಅತ್ತೂರು ಕಲ್ಕುಡ ಕ್ಷೇತ್ರಕ್ಕೆ ಪವರ್ ಟಿ ವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಭೇಟಿ

Madhyama Bimba
ಕಾರ್ಕಳ ಅತ್ತೂರು ಪರ್ಪಲೆ ಕಲ್ಕುಡ ಕ್ಷೇತ್ರಕ್ಕೆ ಪವರ್ ಟಿ ವಿ ಯ ಮುಖ್ಯಸ್ಥರಾದ ರಾಕೇಶ್ ಶೆಟ್ಟಿ ಭೇಟಿ ನೀಡಿದರು. ಕ್ಷೇತ್ರದ ಅಭಿವೃದ್ಧಿಗೆ ಸದಾ ತನ್ನ ಸಹಕಾರ ಇರುವುದಾಗಿ ತಿಳಿಸಿದ ರಾಕೇಶ್ ಶೆಟ್ಟಿಯವರು ಕಾರ್ಕಳದಲ್ಲಿ ಇಂತಹದೊಂದು...
ಕಾರ್ಕಳ

ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಪಿ. ರವಿ ಆಚಾರ್ಯ ಆಯ್ಕೆ- ಜೊತೆ ಮೊಕ್ತೇಸರರಾಗಿ ನಿಟ್ಟೆ ಸುರೇಶ್ ಆಚಾರ್ಯ ಮತ್ತು ಪಿ. ವಸಂತ್ ಆಚಾರ್ಯ

Madhyama Bimba
ಕಾರ್ಕಳ : ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಪಿ ರವಿ ಆಚಾರ್ಯ ಪೆರ್ವಾಜೆ, ಜೊತೆ ಮೊಕ್ತೇಸರರಾಗಿ ನಿಟ್ಟೆ ಸುರೇಶ್ ಆಚಾರ್ಯ ಮತ್ತು ಪಿ. ವಸಂತ್ ಆಚಾರ್ಯ ಆಯ್ಕೆಯಾದರು. ಜೂ.28ರಂದು ನೆಕ್ಲಾಜೆ ಶ್ರೀ...
ಕಾರ್ಕಳ

ಕಾರ್ಕಳ: ಅಕ್ರಮ ಕೆಂಪು ಕಲ್ಲು ಸಾಗಾಟ- ಪ್ರಕರಣ ದಾಖಲು

Madhyama Bimba
ಕಾರ್ಕಳ: ಕಲ್ಯಾ ಗ್ರಾಮದ ಹಾಳೆಕಟ್ಟೆ ಎಂಬಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದವರ ಮೇಲೆ ಜೂ. 27 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ...
ಕಾರ್ಕಳ

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ : ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತ್ಯವಿಗೀಡಾದ ಘಟನೆ ಜೂ. 28ರಂದು ವರದಿಯಾಗಿದೆ. ನಂದಳಿಕೆ ಗ್ರಾಮದ ರೋಲ್ವಿನ್ ಜೋಸೆಫ್ ಡಿಸೋಜ (37) ಮೃತಪಟ್ಟವರು. ಇವರಿಗೆ 12 ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿ ಬಲ ಕಾಲಿಗೆ ಏಟಾಗಿ...
ಕಾರ್ಕಳ

ಹೆಬ್ರಿ: ಮಹಿಳೆ ಮೃತ್ಯು

Madhyama Bimba
ಹೆಬ್ರಿ: ಮಹಿಳೆಯೋರ್ವರು ಮೃತಪಟ್ಟ ಘಟನೆ ಜೂ. 28ರಂದು ವರದಿಯಾಗಿದೆ. ಶಿವಪುರ ಗ್ರಾಮದ ಸುಶೀಲಾ(74) ಮೃತಪಟ್ಟವರು. ಇವರು ಇಬ್ಬರು ಮಕ್ಕಳು ಹಾಗೂ ಸೊಸೆಯೊಂದಿಗೆ ಅರ್ಜಿ ವಿಚಾರಣೆ ಸಲುವಾಗಿ ಹೆಬ್ರಿ ಪೊಲೀಸ್ ಠಾಣೆಗೆ ಬಂದಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡರು....
ಕಾರ್ಕಳಹೆಬ್ರಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba
ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿಗಾಗಿ...
ಕಾರ್ಕಳ

ಕೆ.ಎಂಇ.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Madhyama Bimba
ನಾವು ಗಳಿಸಿದ ಹಣದಲ್ಲಿ ದಾನ ಮಾಡಿದರೆ ನಮ್ಮ ಜೀವನ ಸಾರ್ಥಕವಾಗುವುದರಲ್ಲಿ ಎರಡು ಮಾತಿಲ್ಲ. ವಿದ್ಯಾದಾನವೂ ಅತಿ ಶ್ರೇಷ್ಠ. ಮಾನವನ ಜೀವನಕ್ಕೆ ಅರ್ಥಬರಬೇಕಿದ್ದರೆ ಆತನು ಇತರರಿಗಾಗಿ ಬದುಕಬೇಕು. ವಿದ್ಯಾರ್ಥಿಗಳು ವಿದ್ಯೆಯೊಂದಿಗೆ, ಗುರಿಯನ್ನು ಹೊಂದಿರಬೇಕು. ಗುರು ಮತ್ತು...
ಕಾರ್ಕಳ

ಕಾರ್ಕಳದ ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನಶಾ ಮುಕ್ತ ಭಾರತ” ಕಾರ್ಯಕ್ರಮ

Madhyama Bimba
ಕಾರ್ಕಳದ ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನಶಾ ಮುಕ್ತ ಭಾರತ” ಕಾರ್ಯಕ್ರಮ ಕಾರ್ಕಳ: ಕಾರ್ಕಳದ ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಸಿಐ ರೂರಲ್ ಕಾರ್ಕಳ ಇದರ ಸಹಯೋಗದಲ್ಲಿ “ನಶಾ ಮುಕ್ತ ಭಾರತ” ಕಾರ್ಯಕ್ರಮವನ್ನು ಆಯೋಜಿಸಲಾಯಿತು....
ಕಾರ್ಕಳ

ರಸ್ತೆಯಲ್ಲಿ ಸಿಕ್ಕ ಮೊಬೈಲನ್ನು ವಾರೀಸುದಾರರಿಗೆ ಹಿಂತಿರುಗಿಸಿ ಬೈಲೂರಿನ ಆಟೋಚಾಲಕ

Madhyama Bimba
ಕಣಂಜಾರಿನ ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ಸುಮಾರು 30,000/- ಮೌಲ್ಯದ ಮೊಬೈಲ್ ಫೋನನ್ನು ಆಟೋ ಚಾಲಕರೊಬ್ಬರು ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಮೊಬೈಲ್ ನ್ನು ಕಳೆದು ಕೊಂಡಿದ್ದರು. ಆ ರಸ್ತೆಯಾಗಿ ಹೋಗುತ್ತಿದ್ದ ಆಟೋ ಚಾಲಕ ರಾಜೇಂದ್ರರವರಿಗೆ...

This website uses cookies to improve your experience. We'll assume you're ok with this, but you can opt-out if you wish. Accept Read More