ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ
ವಿದ್ಯಾರ್ಥಿಗಳು ಕಲಿಕೆ ಮಾತ್ರವಲ್ಲದೆ ಅನೇಕ ಮೌಲ್ಯಗಳು, ಶಿಸ್ತು, ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಪ್ರಾರಂಭವಾದ ಕ್ರಿಯೇಟಿವ್ ಸಂಸ್ಥೆಯ ವಿನೂತನ ಪರಿಕಲ್ಪನೆ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮದ 15 ಸರಣಿ ಕಾರ್ಯಕ್ರಮವು ಸಪ್ತಗಿರಿ ವೇದಿಕೆಯಲ್ಲಿ ಜರುಗಿತು. ಖ್ಯಾತ...
