ಮುದ್ರಾಡಿಯಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಾಗಾರ
ಹೆಬ್ರಿ: ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ಸೈಬರ್ ಕ್ರೈಂ ಬಗ್ಗೆ ಎಚ್ಚರಿಕೆಯಿಂದಿರಿ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ. ನಿಮ್ಮ ಭವಿಷ್ಯಕ್ಕೆ ಮಾರಕವಾಗುವ ಯಾವುದೇ...
