ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ ಪದಗ್ರಹಣ ಸಮಾರಂಭವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆಯಲ್ಲಿ ಜರಗಿತು. ವಲಯ ಸೇನಾನಿ ರೊ. ಕೃಷ್ಣ ಪ್ರಸಾದ್‌ರವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂರ್ಯಂತೋಕ್ಲು ಶಿರ್ಲಾಲು ಇಲ್ಲಿನ...
ಕಾರ್ಕಳದ ಮಾಜಿ ಶಾಸಕರು, ಕಾಂಗ್ರೆಸ್ ನಾಯಕರಾದ ದಿವಂಗತ ಗೋಪಾಲ ಭಂಡಾರಿಯವರ 7ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯು ಕಾರ್ಕಳ ದೇವಾಡಿಗ ಭವನದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಮತ್ತು ಪುಣ್ಯಸ್ಮರಣೆ ಕಾರ್ಯಕ್ರಮವು...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂರ್ಯಂಥೋಕ್ಲು ಶಿರ್ಲಾಲು ಇಲ್ಲಿಗೆ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಹಾಗೂ...
ಬೈಲೂರು: ಹಳೆ ವಿದ್ಯಾರ್ಥಿ ಸಂಘದ ಹೊಸ ಸಮಿತಿಯ ಮೊದಲ ಸಭೆಯು ಜೂ. 28 ರಂದು ಬಸ್ರಿ ಶಾಲೆಯಲ್ಲಿ ಸಂಘದ ಅಧ್ಯಕ್ಷರಾದ ಶಿಶಿರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನ ಸಭೆಯಲ್ಲಿ ಬಾಕಿ ಉಳಿದಿರುವ ಪದಾಧಿಕಾರಿಗಳ...
ಕಾರ್ಕಳ: ಕಾರ್ಕಳ ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾದ ಘಟನೆ ಜು. ೦೧ರಂದು ವರದಿಯಾಗಿದೆ. ಕಾರ್ಕಳ ಕಸಬಾ ಗ್ರಾಮದ ನರಸಿಂಹ ಮೂರ್ತಿ ವೈ (57) ಇವರು ತನ್ನ ಮೋಟಾರ್ ಸೈಕಲ್‌ನಲ್ಲಿ ತಾಲೂಕು ಆಸ್ಪತ್ರೆಗೆ...
ಕಾರ್ಕಳ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತುವಿಗೀಡಾದ ಘಟನೆ ಜು. 03ರಂದು ನಡೆದಿದೆ. ಯಾದಗಿರಿ ನಿವಾಸಿ ಸಾಹೇಬಣ್ಣ (37) ಮೃತಪಟ್ಟವರು. ಇವರು ಸುಮಾರು 03 ವರ್ಷಗಳಿಂದ ಕಾರ್ಕಳದ ಮುಡಾರು ಪ್ರಶಾಂತ ಕುಮಾರ್ ಎಂಬವರ ಜೆ.ಸಿ.ಬಿ ಆಪರೇಟರ್ ಆಗಿ...
ಕಾರ್ಕಳ: ಕಲ್ಯಾ ಗ್ರಾಮದ ಕುಂಟಾಡಿ ಎಂಬಲ್ಲಿ ಹೂತುಹೋದ ಲಾರಿಯನ್ನು ತೆಗೆಯುವ ವಿಚಾರವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ನಡೆದ ಘಟನೆ ಜು. 02ರಂದು ನಡೆದಿದೆ. ಕಲ್ಯಾ ಗ್ರಾಮದ ಕುಂಟಾಡಿಯಲ್ಲಿ ಕಲ್ಲುಕೋರೆಗೆ ಹೋಗುವ ಲಾರಿ ಹೂತು...
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಿರತನ ಮೇಲೆ ಕೇಸು ದಾಖಲಾದ ಘಟನೆ ಜು. 02ರಂದು ವರದಿಯಾಗಿದೆ. ಹೆಬ್ರಿ ಗ್ರಾಮದ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೊಂರೆಂಟ್‌ನ ಎದುರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ...
ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು(ಐಸಿಎಐ) ಇದೇ ಜೂನ್ ತಿಂಗಳಿನಲ್ಲಿ ನಡೆಸಿದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಮಾ ದೇವಾಡಿಗ 293 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಕ್ರೈಸ್ಟ್‌ಕಿಂಗ್...
ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 12 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್...
This website uses cookies to improve your experience. We'll assume you're ok with this, but you can opt-out if you wish. AcceptRead More