Category : ಕಾರ್ಕಳ

ಕಾರ್ಕಳ

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ನಿವೇಶನ ಅನಾವರಣ

Madhyama Bimba
ಬೆಳ್ಮಣ್: ಬೋಳ ಹಾಗೂ ಬೆಳ್ಮಣ್ ಭಾಗದ ದೇವಸ್ಥಾನ, ದೇವಸ್ಥಾನಗಳ ಅಭಿವೃದ್ಧಿಯಲ್ಲಿ ಬಂಟ ಸಮುದಾಯದ ಪ್ರಮುಖ ಪಾತ್ರವಿದ್ದು ಇದೀಗ ಇಲ್ಲಿನ ಬಂಟರ ಒಗ್ಗಟ್ಟಿನ ಪ್ರತೀಕವಾಗಿ ನಿರ್ಮಾಣಗೊಳ್ಳಲಿರುವ ಬಂಟರ ಸಂಘದ ನಿವೇಶನದ ಅನಾವರಣ ನಡೆಯುತ್ತಿರುವುದು ಪ್ರಶಂಸನೀಯ ಎಂದು...
ಕಾರ್ಕಳ

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ: ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba
ಕಾರ್ಕಳ : ಲಯನ್ಸ್ ಕ್ಲಬ್ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. ೪ ರಂದು ಹೊಟೇಲ್ ಕಟೀಲ್ ಇಂಟರ್‌ನ್ಯಾಶನಲ್‌ನಲ್ಲಿ ಜರುಗಿತು. ಜಿಲ್ಲೆ ೩೧೭ಸಿಯ ಪ್ರಥಮ ಉಪಜಿಲ್ಲಾ ಗವರ್ನರ್ ಪಿಎಂಜೆಎಫ್...
ಕಾರ್ಕಳ

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಮಾಲಿನಿ ಜೆ. ಶೆಟ್ಟಿ – ಕಾರ್ಯದರ್ಶಿಯಾಗಿ ಜ್ಯೋತಿ ರಮೇಶ್‌

Madhyama Bimba
ಕಾರ್ಕಳ : ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ಉಪಾಧ್ಯಕ್ಷರಾಗಿ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಮಾಲಿನಿ ಜೆ. ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕುಕ್ಕುಂದೂರು ಗ್ರಾಮದ ಪರಪ್ಪುವಿನ ಜ್ಯೋತಿ ರಮೇಶ್‌...
ಕಾರ್ಕಳ

ಶೇ. 100 ಫಲಿತಾಂಶ ದಾಖಲಿಸಿದ ಪಳ್ಳಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Madhyama Bimba
ಸರಕಾರಿ ಪದವಿ ಪೂರ್ವ ಕಾಲೇಜು ಪಳ್ಳಿ ಇದರ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶಗಳು 100% ದಾಖಲಾದ ಹಿನ್ನೆಲೆಯಲ್ಲಿ ಸಂಸ್ಥೆಯ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ...
ಕಾರ್ಕಳ

ಕಾರ್ಕಳ: ಅಟೋ ರಿಕ್ಷಾಕ್ಕೆ ಕಾರು ಡಿಕ್ಕಿ- ಗಾಯ

Madhyama Bimba
ಕಾರ್ಕಳ: ಆನೆಕೆರೆ ರಾಜ್ಯ ಹೆದ್ದಾರಿಯಲ್ಲಿ ಅಟೋ ರಿಕ್ಷಾಕ್ಕೆ ಕಾರು ಡಿಕ್ಕಿಯಾದ ಘಟನೆ ಜು. ೦೪ರಂದು ವರದಿಯಾಗಿದೆ. ಅಟೋ ರಿಕ್ಷಾ ಚಾಲಕ ನಾಗರಾಜ ಶೆಟ್ಟಿ ಗಾಯಗೊಂಡವರು. ಕಾಬೆಟ್ಟುವಿನಿಂದ ಆನೆಕೆರೆ ಕಡೆಗೆ ಹೋಗುತ್ತಿದ್ದ ಅಟೋ ರಿಕ್ಷಾಕ್ಕೆ ಹಿಂಬದಿನಿಂದ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ ಪದಗ್ರಹಣ ಸಮಾರಂಭ

Madhyama Bimba
ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ ಪದಗ್ರಹಣ ಸಮಾರಂಭವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆಯಲ್ಲಿ ಜರಗಿತು. ವಲಯ ಸೇನಾನಿ ರೊ. ಕೃಷ್ಣ ಪ್ರಸಾದ್‌ರವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂರ್ಯಂತೋಕ್ಲು ಶಿರ್ಲಾಲು ಇಲ್ಲಿನ...
ಕಾರ್ಕಳ

ಮಾಜಿ ಶಾಸಕ ಹೆಚ್ ಗೋಪಾಲ್ ಭಂಡಾರಿಯವರ 7ನೇ ಪುಣ್ಯಸ್ಮರಣೆ- ರಕ್ತದಾನ ಮತ್ತು ಸಹಾಯಧನ ವಿತರಣೆ

Madhyama Bimba
ಕಾರ್ಕಳದ ಮಾಜಿ ಶಾಸಕರು, ಕಾಂಗ್ರೆಸ್ ನಾಯಕರಾದ ದಿವಂಗತ ಗೋಪಾಲ ಭಂಡಾರಿಯವರ 7ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯು ಕಾರ್ಕಳ ದೇವಾಡಿಗ ಭವನದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಮತ್ತು ಪುಣ್ಯಸ್ಮರಣೆ ಕಾರ್ಯಕ್ರಮವು...
ಕಾರ್ಕಳ

ಶಿರ್ಲಾಲು ಸೂರ್ಯಂಥೋಕ್ಲು ಶಾಲೆಯಲ್ಲಿ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ

Madhyama Bimba
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂರ್ಯಂಥೋಕ್ಲು ಶಿರ್ಲಾಲು ಇಲ್ಲಿಗೆ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಹಾಗೂ...
ಕಾರ್ಕಳ

ಸ. ಹಿ. ಪ್ರಾ. ಶಾಲೆ ಬಸ್ರಿ ಬೈಲೂರು: ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Madhyama Bimba
ಬೈಲೂರು: ಹಳೆ ವಿದ್ಯಾರ್ಥಿ ಸಂಘದ ಹೊಸ ಸಮಿತಿಯ ಮೊದಲ ಸಭೆಯು ಜೂ. 28 ರಂದು ಬಸ್ರಿ ಶಾಲೆಯಲ್ಲಿ ಸಂಘದ ಅಧ್ಯಕ್ಷರಾದ ಶಿಶಿರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನ ಸಭೆಯಲ್ಲಿ ಬಾಕಿ ಉಳಿದಿರುವ ಪದಾಧಿಕಾರಿಗಳ...
ಕಾರ್ಕಳ

ಕಾರ್ಕಳ: ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

Madhyama Bimba
ಕಾರ್ಕಳ: ಕಾರ್ಕಳ ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾದ ಘಟನೆ ಜು. ೦೧ರಂದು ವರದಿಯಾಗಿದೆ. ಕಾರ್ಕಳ ಕಸಬಾ ಗ್ರಾಮದ ನರಸಿಂಹ ಮೂರ್ತಿ ವೈ (57) ಇವರು ತನ್ನ ಮೋಟಾರ್ ಸೈಕಲ್‌ನಲ್ಲಿ ತಾಲೂಕು ಆಸ್ಪತ್ರೆಗೆ...

This website uses cookies to improve your experience. We'll assume you're ok with this, but you can opt-out if you wish. Accept Read More