ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಬೇಕು: ಜಿಲ್ಲಾ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್
ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಹಾಗೂ ಇಂಟರ್ಯಾಕ್ಟ್ ಕ್ಲಬ್ ಇವರ ಸಹಕಾರದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಹೆಡ್...
