ಕಾರ್ಕಳ: ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ಜ.3ರಂದು 22ನೇ ವರ್ಷದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಶಾಸಕ ವಿ....
ಹೆಬ್ರಿ: ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಯ ಎಲ್ಲ ಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡು ಸ್ಪರ್ಧೆಯಲ್ಲಿ ಭಾಗವಹಿಸಿ ಎಂದು ತುಂಡುಗುಡ್ಡೆ ಶಾಲೆಯ ಎಸ್...
ಸರಕಾರಿ ಪ್ರೌಢ ಶಾಲೆ ಶಿವಪುರ ಇಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಡಿ. 24ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ ಅಡಿಗ ವಹಿಸಿದ್ದು, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿಶಂಕರ್...
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು ಇದರ ಕಾರ್ಕಳ ಶಾಖೆಯ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ರಕ್ತದೊತ್ತಡ ಹಾಗೂ...
ಕಾರ್ಕಳ ಭಂಡಾರಿ ಸಮಾಜ ಸಂಘ, ಭಂಡಾರಿ ಮಹಿಳಾ ಸಂಘ, ಭಂಡಾರಿ ಯುವ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ಕಾಬೆಟ್ಟು ವೇಣುಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ, ವೃತ್ತಿ ನಿರತ ಹಿರಿಯರಿಗೆ...
ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ...
ಕಾರ್ಕಳ : ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಕಳ ಜ್ಞಾನಸುಧಾದ ಆವರಣದಲ್ಲಿ ಡಿ. 26ರಂದು ಸಂಜೆ 6.00ಗಂಟೆಯಿಂದ ಸಂಸ್ಥೆಯ“ಯಕ್ಷೆತ್ಕರ್ಷ”...
ಶಿಕ್ಷಕ ವೃತ್ತಿಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದು ಸುಮಾರು 74 ವರ್ಷ ಪ್ರಾಯದ ಅಂಡಾರು ಚಿಕ್ಕಾಡಿ ಕೃಷ್ಣ ಅಲ್ಪಕಾಲದ ಅನಾರೋಗ್ಯದಿಂದ ಡಿ. 25ರಂದು ರಾತ್ರಿ ನಿಧನರಾಗಿದ್ದಾರೆ. ಇವರು ಪತ್ನಿ, ಓರ್ವ ಪುತ್ರ, ಓರ್ವ...
ಮುದ್ರಾಡಿ : ಮೂಡಬಿದರೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಮುದ್ರಾಡಿ ನೈದಿಲ್ ಪೂಜಾರಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ೭೦ ಕೆಜಿ ವಿಭಾಗದ ವಿಟಿಯು ರಾಜ್ಯಮಟ್ಟದ ದೇಹ ದಾರ್ಢ್ಯ...
ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಲ್ಲೂರು ಗ್ರಾಮದ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಬಳಿ ಸಭಾ ಭವನ ನಿರ್ಮಾಣ ಕಾಮಗಾರಿಗೆ ರೂ 50.00 ಲಕ್ಷ ಅನುದಾನ ಮಂಜೂರಾಗಿದ್ದು ಅದರಲ್ಲಿ 25.00 ಲಕ್ಷ...
This website uses cookies to improve your experience. We'll assume you're ok with this, but you can opt-out if you wish. AcceptRead More