ಬೈಲೂರು ಪರಶುರಾಮ ಥೀಂ ಪಾರ್ಕ್‌ನಲ್ಲಿ ಆರಂಭಗೊಂಡ ಕಳ್ಳತನ
ಬೈಲೂರು: ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಬೈಲೂರು ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಇದೀಗ ಕಳ್ಳತನಗಳು ಆರಂಭವಾಗಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. 2023ರಲ್ಲಿ ಅಂದಿನ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಯಾದ ಬೈಲೂರು ಥೀಮ್ ಪಾರ್ಕಿನಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಪರಶುರಾಮ ಮೂರ್ತಿಯ...