ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ, ಆದಾಯ ಮಿತಿ 2 ಲಕ್ಷದೊಳಗಿನ ಕಾನೂನು ಪದವೀಧರರಿಂದ ವೆಬ್‌ಸೈಟ್...
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಕಳ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ...
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಕಾರದಿಂದ ಜಿಎಸ್‌ಬಿ ಸೇವಾ ಸಂಘ ಸಾಹೇಬರಕಟ್ಟೆ ಶಿರಿಯಾರ ಪರಿಸರದ ಆರ್ಥಿಕವಾಗಿ ಹಿಂದುಳಿದ ನಾಗೇಶ ಪ್ರಭು ಕಾಜರಳ್ಳಿ ಯವರಿಗೆ...
ಕರ್ನಾಟಕ ಸಂಭ್ರಮ-50 ರಡಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಅಭಿಯಾನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್ 5 ರಿಂದ 10 ರವರೆಗೆ ಒಟ್ಟು 6ದಿನಗಳ...
ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರ್ಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯ ಆರ್ಥಿಕತೆಯು ಅದೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಇದೀಗ ಸರ್ಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ...
ಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು ಇಲ್ಲಿ ಅ.4ರಂದು ಚಂಡಿಕಾ ಹೋಮ ನಡೆಯಲಿದೆ ಬೆಳಿಗ್ಗೆ 8:30 ರಿಂದ ಚಂಡಿಕಾ ಹೋಮ ಆರಂಭಗೊಳ್ಳಲಿದ್ದು ಮಧ್ಯಾಹ್ನ 1 ರಿಂದ ಮಹಾ ಅನ್ನ ಸಂತರ್ಪಣೆ ನಡೆಯಲಿದೆ. ಅ. 3...
ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ಜಾರ್ಕಳದಿಂದ ಕುಕ್ಕುಂದೂರು ಪಿಲಿಚಂಡಿ ಸ್ಥಾನದ ವರೆಗೆ ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ವಿದಾರ್ಥಿಗಳಿಂದ ಸ್ವಚ್ಚತಾ ಅಭಿಯಾನ ಅ.2ರಂದು ಜರಗಿತು. ಈ ಸಂದರ್ಭದಲ್ಲಿ ಕುಕ್ಕುಂದೂರಿನ ಉದ್ಯಮಿಗಳಾದ...
ಹೆಬ್ರಿ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಹೆಬ್ರಿ ತಾಲೂಕು ಇದರ ವತಿಯಿಂದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ...
ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ನಡೆಯಿತು. ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್. ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ ಆಚಾರ್ಯ ಮತ್ತಿತರ...
ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರು ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ...
This website uses cookies to improve your experience. We'll assume you're ok with this, but you can opt-out if you wish. AcceptRead More