ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, ಮೀನು ಮಾರಾಟಗಾರರು, ಮೀನು ಸಾಗಾಣಿಕೆ...