ಒಡಂಬಡಿಕೆ ಅವಧಿ ಮುಗಿದ ಕೃಷಿ ಯಂತ್ರಧಾರೆ ಕೇಂದ್ರಗಳ ನಿರ್ವಹಣೆಗೆ ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ 6 ವರ್ಷದ ಒಡಂಬಡಿಕೆ ಅವಧಿ ಮುಗಿದ ವಿ.ಎಸ್.ಟಿ ಟಿಲ್ಲರ್‍ಸ್ ಮತ್ತು ಟ್ಯಾಕ್ಟರ್‍ಸ್ ಬೆಂಗಳೂರು ಸಂಸ್ಥೆಯ ವತಿಯಿಂದ ಸ್ಥಾಪಿಸಲಾದ 4 ಹೋಬಳಿ ಮಟ್ಟದ ಕೃಷಿ ಯಂತ್ರಧಾರೆ ಕೇಂದ್ರಗಳಾದ ಕೋಟ, ಕಾಪು, ಕುಂದಾಪುರ ಹಾಗೂ ಕಾರ್ಕಳ...