ಪಡುಮಾರ್ನಾಡು ಗ್ರಾಮ ಪಂಚಾಯತಿಗೆ ಶಿವರಾಮ ಕಾರಂತ ಪ್ರಶಸ್ತಿ
ಕೋಟತಟ್ಟು ಗ್ರಾಮ ಪಂಚಾಯತಿ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ,ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮ ಪಂಚಾಯತಿಯು ಆಯ್ಕೆಯಾಗಿದೆ. ಪ್ರಶಸ್ತಿಯನ್ನು...