ಅಜೆಕಾರು: ಮುಂಡುಬೆಟ್ಟು ಕುಕ್ಕುಜೆ ಗ್ರಾಮದ ಸುರೇಶ (28) ಮೃತಪಟ್ಟಿದ್ದಾರೆ. ಕಳೆದ 1 ವರ್ಷದಿಂದ ಆತನ ಅಕ್ಕನ ಗಂಡನ ಮನೆಯಾದ ಕಡ್ತಲ ಸಿರಿಬೈಲ್ ಎಂಬಲ್ಲಿ ಅವರು ವಾಸವಾಗಿದ್ದು ದಿನಾಂಕ: 25.10.2024 ರಂದು ಸುಮಾರು ರಾತ್ರಿ 9.30...
ಕಾರ್ಕಳ: ಬೋಳಾ ಗ್ರಾಮದ ಜಯ (59) ಇವರು ಕಾರ್ಕಳದ ಮೂರು ಮಾರ್ಗದ ಕಡೆಯಿಂದ ಆನೆಕೆರೆ ಕಡೆಗೆ KA-21-R-2294ನೇ ನಂಬ್ರದ ಸ್ಕೂಟಿಯಲ್ಲಿ ಹೋಗುತ್ತಿರುವಾಗ, ಕಾರ್ಕಳ ಕಸಬಾ ಗ್ರಾಮದ ಗಾಂಧಿಮೈದಾನ ಕ್ರಾಸ್‌ನಿಂದ ಸ್ವಲ್ಪ ಮುಂದೆ ಶೇಷಗಿರಿ ಎಂಬುವವರ...
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಪ್ರಾಯೋಜಿಸಲ್ಪಟ್ಟ ಸರಕಾರಿ ಪಾಲಿಟೆಕ್ನಿಕ್, ಕಾರ್ಕಳ ಇದರ ರೋಟ್ರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭವು ಅ. 26ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕುಮಾರ ಕೆ ಎಂ...
ಕಾರ್ಕಳ : ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಬಾಲಕರ 8 ವರ್ಷ ವಯೋಮಿತಿಯ ಕಟಾ ವಿಭಾಗದಲ್ಲಿ ಚಿನ್ನದ ಪದಕವನ್ನು ಬೋಳ ಆಯುಷ್ ಎಸ್. ಪೂಜಾರಿ ಪಡೆದಿದ್ದಾರೆ. ಇವರು...
ಕಾರ್ಕಳ : ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯ ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಪುರಸಭಾ ಕಚೇರಿಯಲ್ಲಿ ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಗಾರ ನಡೆಯಿತು. ಈ ಸಂದರ್ಭದಲ್ಲಿ ಕಾರ್ಕಳ...
ಹೆಬ್ರಿ: ಹೆಬ್ರಿ ತಾಲೂಕಿನ ವರಂಗದ ಅಮರನಾಥ(60) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮರನಾಥ ಇವರಿಗೆ ಯಾವುದೋ ಕಾಯಿಲೆಯಿಂದ ಕಣ್ಣು ಕಾಣಿಸಿದೆ ಇದ್ದು, ಕೆಲಸ ಮಾಡದೇ ಮನೆಯಲ್ಲಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದೆ ಜೀವನದಲ್ಲಿ ಜಿಗುಪ್ಸೆಗೊಂಡು...
ಕಾರ್ಕಳ : ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಬಾಲಕಿಯರ 11 ವರ್ಷ ವಯೋಮಿತಿಯ ಫೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ ಹಾಗೂ...
ಕಾರ್ಕಳ: ತಾಲೂಕಿನ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ದಿ ಗ್ರೇಟ್ ಇಂಡಿಯನ್ ಎಂಟರ್‌ಪ್ರೆನರ್‌ಶಿಫ್, ಬ್ಯುಸಿನೆಸ್ ಹಾಗೂ ಸ್ಟಾರ್ಟಪ್ ಸಂಸ್ಥೆಯು ಕೊಡಮಾಡುವ ಭಾರತದ ಎಲೈಟ್ ಎಜುಕೇಷನ್ ಹಾಗೂ ಇನ್ಸ್ಟಿಟ್ಯೂಷನಲ್ ಎಕ್ಷಲೆನ್ಸ್ ಪ್ರಶಸ್ತಿಯ ಅಡಿಯಲ್ಲಿ...
ಶ್ರೀ ಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು ಇಲ್ಲಿ ಅ. 29 ಮತ್ತು 30ರಂದು ಹರಕೆಯ ಮಾರಿಪೂಜೆ ನಡೆಯಲಿದೆ. ಆರ್ ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್‌ನ ಮಾಲಕರಾದ ಸಂಧ್ಯಾ ಹರಿಶ್ಚಂದ್ರ ಗಡಿಯಾರ್ ಮತ್ತು ಮಕ್ಕಳ ಸೇವಾರೂಪದಲ್ಲಿ...
ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ...
This website uses cookies to improve your experience. We'll assume you're ok with this, but you can opt-out if you wish. AcceptRead More