ಜಿಲ್ಲೆಯಲ್ಲಿ ಗುರುತಿಸಲಾದ ಬ್ಲ್ಯಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ . ಕೆ ವಿದ್ಯಾಕುಮಾರಿ
ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು....